KNV
40. ಹೆಣಗಳ ತಗ್ಗೆಲ್ಲವೂ ಬೂದಿಯೂ ಹೊಲಗಳೆಲ್ಲವೂ ಕಿದ್ರೋನ್ ಹಳ್ಳದ ವರೆಗೂ ಪೂರ್ವದಿಕ್ಕಿನಲ್ಲಿರುವ ಕುದುರೆ ಬಾಗಲಿನ ಮೂಲೆಯವರೆಗೂ ಕರ್ತನಿಗೆ ಪರಿಶುದ್ಧವಾಗುವವು; ಅದು ಕೀಳಲ್ಪಡುವದಿಲ್ಲ, ಇಲ್ಲವೆ ಇನ್ನು ಎಂದೆಂದಿಗೂ ಕೆಡವಲ್ಪಡುವದಿಲ್ಲ.
ERVKN
40. ಹೆಣಗಳನ್ನು ಮತ್ತು ಬೂದಿಯನ್ನು ಚೆಲ್ಲುವ ಇಡೀ ಕಣಿವೆ ಪ್ರದೇಶ ಯೆಹೋವನಿಗೆ ಪವಿತ್ರಸ್ಥಳವಾಗುವುದು. ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆಬಾಗಿಲಿನ ಮೂಲೆ, ಇವುಗಳವರೆಗಿರುವ ಬೆಟ್ಟಪ್ರದೇಶ ಅದರಲ್ಲಿ ಸೇರುವುದು. ಆ ಪ್ರದೇಶವೆಲ್ಲ ಯೆಹೋವನಿಗೆ ಪವಿತ್ರಸ್ಥಳವಾಗುವುದು. ಜೆರುಸಲೇಮ್ ನಗರವು ಇನ್ನುಮೇಲೆ ಎಂದಿಗೂ ಕೆಡವಲ್ಪಡದು; ಹಾಳಾಗದು!”
IRVKN
40. ಆಗ ಬೂದಿ, ಹೆಣ ಇವುಗಳಿಂದ ಹೊಲಸಾದ ತಗ್ಗೂ ಅಲ್ಲಿಂದ ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆ ಬಾಗಿಲ ಮೂಲೆ ಇವುಗಳ ವರೆಗಿರುವ ಪ್ರದೇಶವೆಲ್ಲವೂ ಯೆಹೋವನಿಗೆ ಪರಿಶುದ್ಧ ಸ್ಥಾನವಾಗುವವು; ಪಟ್ಟಣವು ಇನ್ನು ಮೇಲೆ ಎಂದಿಗೂ ಕೀಳಲ್ಪಡುವುದಿಲ್ಲ, ಕೆಡವಲ್ಪಡುವುದಿಲ್ಲ” ಎನ್ನುತ್ತಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN