KNV
8. ಇಗೋ, ನಾನು ಅವರನ್ನು ಉತ್ತರ ದೇಶ ದಿಂದ ಬರಮಾಡಿ ಭೂಮಿಯ ಮೇರೆಗಳಿಂದ ಅವರನ್ನು ಕೂಡಿಸುತ್ತೇನೆ; ಅವರಲ್ಲಿ ಕುರುಡರೂ ಕುಂಟರೂ ಗರ್ಭಿಣಿಯಾದವರೂ ದಿನತುಂಬಿದ ಗರ್ಭಿಣಿಯರ ಸಹಿತವಾಗಿ ಇರುವರು; ದೊಡ್ಡ ಗುಂಪಾಗಿ ಇಲ್ಲಿಗೆ ಹಿಂತಿರುಗಿ ಬರುವರು.
ERVKN
8. ನಾನು ಇಸ್ರೇಲರನ್ನು ಉತ್ತರದ ದೇಶದಿಂದ ತರುವೆನು. ನಾನು ಜಗತ್ತಿನ ದೂರದೂರದ ಸ್ಥಳಗಳಿಂದ ಇಸ್ರೇಲರನ್ನು ಒಟ್ಟುಗೂಡಿಸುವೆನೆಂದು ತಿಳಿದುಕೊಳ್ಳಿರಿ. ಅವರಲ್ಲಿ ಕೆಲವರು ಕುರುಡರಾಗಿರುವರು; ಕುಂಟರಾಗಿರುವರು, ಕೆಲವು ಸ್ತ್ರೀಯರು ಗರ್ಭಿಣಿಯರಾಗಿದ್ದು ಹೆರಿಗೆಯ ದಿನಗಳು ತುಂಬಿದವರಾಗಿರುತ್ತಾರೆ. ಬಹಳಷ್ಟು ಜನರು ಹಿಂತಿರುಗಿಬರುತ್ತಾರೆ.
IRVKN
8. ಇಗೋ, ನಾನು ಅವರನ್ನು ಉತ್ತರ ದೇಶದಿಂದ ಬರಮಾಡುವೆನು, ದಿಗಂತಗಳಿಂದ ಅವರನ್ನು ಕೂಡಿಸುವೆನು. ಅವರೊಂದಿಗೆ ಕುರುಡರನ್ನೂ, ಕುಂಟರನ್ನೂ, ಗರ್ಭಿಣಿಯರನ್ನೂ, ದಿನತುಂಬಿದ ಬಸುರಿಯರನ್ನೂ ಒಟ್ಟಿಗೆ ಕರೆತರುವೆನು. ಅವರು ದೊಡ್ಡ ಗುಂಪಾಗಿ ಇಲ್ಲಿಗೆ ಹಿಂದಿರುಗುವರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN