KNV
9. ಕರ್ತನು ಹೀಗೆ ಹೇಳುತ್ತಾನೆ--ಕಸ್ದೀ ಯರು ನಿಜವಾಗಿ ನಮ್ಮನ್ನು ಬಿಟ್ಟುಹೋಗುವರೆಂದು ನಿಮಗೆ ನೀವೇ ಮೋಸಪಡಿಸಿಕೊಳ್ಳಬೇಡಿರಿ; ಅವರು ತೊಲಗುವದೇ ಇಲ್ಲ.
ERVKN
9. ಯೆಹೋವನು ಹೀಗೆನ್ನುತ್ತಾನೆ: ‘ಜೆರುಸಲೇಮ್ ನಿವಾಸಿಗಳೇ “ಬಾಬಿಲೋನ್ ಸೈನಿಕರು ಖಂಡಿತವಾಗಿಯೂ ನಮ್ಮನ್ನು ಬಿಟ್ಟುಹೋಗುವರು” ಎಂದು ನಿಮಗೆ ನೀವೇ ಹೇಳಿಕೊಂಡು ನಿಮ್ಮನ್ನು ಮೂರ್ಖರನ್ನಾಗಿ ಮಾಡಿಕೊಳ್ಳಬೇಡಿ, ಅವರು ನಿಮ್ಮನ್ನು ಬಿಟ್ಟುಹೋಗುವದಿಲ್ಲ.
IRVKN
9. ಯೆಹೋವನು ಇಂತೆನ್ನುತ್ತಾನೆ, “ಕಸ್ದೀಯರು ನಮ್ಮಿಂದ ತೊಲಗಿ ಹೋಗುವುದು ಖಂಡಿತ ಎಂದು ನಿಮ್ಮನ್ನು ನೀವೇ ಮೋಸಪಡಿಸಿಕೊಳ್ಳಬೇಡಿರಿ; ಅವರು ತೊಲಗುವುದೇ ಇಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN