ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
12. ಕೂಷ್ಯನಾದ ಎಬೆದ್ಮೆಲೆಕನು ಯೆರೆವಿಾಯನಿಗೆ-- ಹರಿದು ಸವೆದು ಹೋದ ಈ ಹಳೇಬಟ್ಟೆಗಳನ್ನು ಹಗ್ಗಗಳ ಕೆಳಗೆ ನಿನ್ನ ಕಂಕಳುಗಳಲ್ಲಿ ಇಟ್ಟುಕೋ ಅಂದನು; ಯೆರೆ ವಿಾಯನು ಹಾಗೆ ಮಾಡಿದನು.

ERVKN
12. ಆಗ ಇಥಿಯೋಪಿಯದವನಾದ ಎಬೆದ್ಮೆಲೆಕನು, “ಆ ಹರಿದುಹೋದ ಮತ್ತು ಹಳೆಯದಾದ ಬಟ್ಟೆಗಳನ್ನು ನಿನ್ನ ಕಂಕುಳಲ್ಲಿ ಇಟ್ಟುಕೋ. ನಾವು ನಿನ್ನನ್ನು ಮೇಲಕ್ಕೆಳೆಯುವಾಗ ನಿನ್ನ ಕಂಕುಳಿಗೆ ಹಗ್ಗಗಳಿಂದ ಗಾಯಗಳಾಗುವದಿಲ್ಲ” ಎಂದನು. ಯೆರೆಮೀಯನು ಎಬೆದ್ಮೆಲೆಕನು ಹೇಳಿದಂತೆ ಮಾಡಿದನು.

IRVKN
12. “ಜೀರ್ಣವಾದ ಈ ಹರಕು ಚಿಂದಿಗಳನ್ನು ಹಗ್ಗಕ್ಕೆ ಸುತ್ತಿ ಕಂಕುಳಲ್ಲಿ ಇಟ್ಟುಕೋ” ಎನ್ನಲು ಯೆರೆಮೀಯನು ಅದರಂತೆಯೇ ಮಾಡಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 12 of Total Verses 28
  • ಕೂಷ್ಯನಾದ ಎಬೆದ್ಮೆಲೆಕನು ಯೆರೆವಿಾಯನಿಗೆ-- ಹರಿದು ಸವೆದು ಹೋದ ಈ ಹಳೇಬಟ್ಟೆಗಳನ್ನು ಹಗ್ಗಗಳ ಕೆಳಗೆ ನಿನ್ನ ಕಂಕಳುಗಳಲ್ಲಿ ಇಟ್ಟುಕೋ ಅಂದನು; ಯೆರೆ ವಿಾಯನು ಹಾಗೆ ಮಾಡಿದನು.
  • ERVKN

    ಆಗ ಇಥಿಯೋಪಿಯದವನಾದ ಎಬೆದ್ಮೆಲೆಕನು, “ಆ ಹರಿದುಹೋದ ಮತ್ತು ಹಳೆಯದಾದ ಬಟ್ಟೆಗಳನ್ನು ನಿನ್ನ ಕಂಕುಳಲ್ಲಿ ಇಟ್ಟುಕೋ. ನಾವು ನಿನ್ನನ್ನು ಮೇಲಕ್ಕೆಳೆಯುವಾಗ ನಿನ್ನ ಕಂಕುಳಿಗೆ ಹಗ್ಗಗಳಿಂದ ಗಾಯಗಳಾಗುವದಿಲ್ಲ” ಎಂದನು. ಯೆರೆಮೀಯನು ಎಬೆದ್ಮೆಲೆಕನು ಹೇಳಿದಂತೆ ಮಾಡಿದನು.
  • IRVKN

    “ಜೀರ್ಣವಾದ ಈ ಹರಕು ಚಿಂದಿಗಳನ್ನು ಹಗ್ಗಕ್ಕೆ ಸುತ್ತಿ ಕಂಕುಳಲ್ಲಿ ಇಟ್ಟುಕೋ” ಎನ್ನಲು ಯೆರೆಮೀಯನು ಅದರಂತೆಯೇ ಮಾಡಿದನು.
Total 28 Verses, Current Verse 12 of Total Verses 28
×

Alert

×

kannada Letters Keypad References