ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
2. ಕರ್ತನು ಹೀಗೆ ಹೇಳುತ್ತಾನೆ--ಈ ಪಟ್ಟಣದಲ್ಲಿ ನಿಲ್ಲುವವನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಸಾಯುವನು; ಆದರೆ ಕಸ್ದೀಯರ ಬಳಿಗೆ ಹೊರಗೆ ಹೋಗುವವನು ಬದುಕುವನು; ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವದು;

ERVKN
2. “ಯೆಹೋವನು ಹೀಗೆನ್ನುತ್ತಾನೆ: ‘ಜೆರುಸಲೇಮಿನಲ್ಲಿರುವ ಪ್ರತಿಯೊಬ್ಬರು ಖಡ್ಗದಿಂದಾಗಲಿ ಕ್ಷಾಮದಿಂದಾಗಲಿ ಭಯಂಕರವಾದ ವ್ಯಾಧಿಯಿಂದಾಗಲಿ ಸತ್ತುಹೋಗುವರು. ಆದರೆ ಬಾಬಿಲೋನಿನ ಸೈನಿಕರಿಗೆ ಶರಣಾಗುವ ಪ್ರತಿಯೊಬ್ಬರು ಬಂದುಕುವರು. ಅವರು ಜೀವಂತ ಉಳಿಯುವರು.’

IRVKN
2. ಯೆರೆಮೀಯನು ಸಮಸ್ತ ಜನರಿಗೆ, “ಯೆಹೋವನು ಇಂತೆನ್ನುತ್ತಾನೆ, ಪಟ್ಟಣದಲ್ಲಿ ನಿಲ್ಲುವವನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಸಾಯುವನು; ಪಟ್ಟಣವನ್ನು ಬಿಟ್ಟುಹೋಗಿ ಕಸ್ದೀಯರನ್ನು ಮೊರೆಹೋಗುವವನು ಬದುಕುವನು, ತನ್ನ ಪ್ರಾಣವೊಂದನ್ನೇ ಉಳಿಸಿಕೊಂಡು ಹೋಗಿ ಬದುಕುವನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 2 of Total Verses 28
  • ಕರ್ತನು ಹೀಗೆ ಹೇಳುತ್ತಾನೆ--ಈ ಪಟ್ಟಣದಲ್ಲಿ ನಿಲ್ಲುವವನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಸಾಯುವನು; ಆದರೆ ಕಸ್ದೀಯರ ಬಳಿಗೆ ಹೊರಗೆ ಹೋಗುವವನು ಬದುಕುವನು; ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವದು;
  • ERVKN

    “ಯೆಹೋವನು ಹೀಗೆನ್ನುತ್ತಾನೆ: ‘ಜೆರುಸಲೇಮಿನಲ್ಲಿರುವ ಪ್ರತಿಯೊಬ್ಬರು ಖಡ್ಗದಿಂದಾಗಲಿ ಕ್ಷಾಮದಿಂದಾಗಲಿ ಭಯಂಕರವಾದ ವ್ಯಾಧಿಯಿಂದಾಗಲಿ ಸತ್ತುಹೋಗುವರು. ಆದರೆ ಬಾಬಿಲೋನಿನ ಸೈನಿಕರಿಗೆ ಶರಣಾಗುವ ಪ್ರತಿಯೊಬ್ಬರು ಬಂದುಕುವರು. ಅವರು ಜೀವಂತ ಉಳಿಯುವರು.’
  • IRVKN

    ಯೆರೆಮೀಯನು ಸಮಸ್ತ ಜನರಿಗೆ, “ಯೆಹೋವನು ಇಂತೆನ್ನುತ್ತಾನೆ, ಪಟ್ಟಣದಲ್ಲಿ ನಿಲ್ಲುವವನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಸಾಯುವನು; ಪಟ್ಟಣವನ್ನು ಬಿಟ್ಟುಹೋಗಿ ಕಸ್ದೀಯರನ್ನು ಮೊರೆಹೋಗುವವನು ಬದುಕುವನು, ತನ್ನ ಪ್ರಾಣವೊಂದನ್ನೇ ಉಳಿಸಿಕೊಂಡು ಹೋಗಿ ಬದುಕುವನು.
Total 28 Verses, Current Verse 2 of Total Verses 28
×

Alert

×

kannada Letters Keypad References