KNV
17. ಎದೋಮು ಸಹ ಹಾಳಾಗುವದು; ಅದರ ಬಳಿಯಲ್ಲಿ ಹಾದು ಹೋಗುವವರೆಲ್ಲರೂ ಅದರ ಎಲ್ಲಾ ಬಾಧೆಗಳ ವಿಷಯ ವಿಸ್ಮಯಪಟ್ಟು ಸಿಳ್ಳಿಡುವರು.
ERVKN
17. “ಎದೋಮನ್ನು ನಾಶಮಾಡಲಾಗುವುದು. ಹಾಳಾದ ನಗರಗಳನ್ನು ಕಂಡು ಜನರು ಬೆರಗಾಗುವರು. ನಾಶವಾದ ನಗರಗಳನ್ನು ಕಂಡು ಜನರು ಆಶ್ಚರ್ಯಚಕಿತರಾಗಿ ಸಿಳ್ಳುಹಾಕುವರು.
IRVKN
17. ಎದೋಮು ಪರಿಹಾಸ್ಯಕ್ಕೆ ಗುರಿಯಾಗುವುದು; ಹಾದುಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳಿಗೆ ಬೆರಗಾಗಿ ಸಿಳ್ಳುಹಾಕುವರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN