ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
37. ಏಲಾಮನ್ನು ಅವರ ಶತ್ರುಗಳ ಮುಂದೆಯೂ ಪ್ರಾಣವನ್ನು ಹುಡುಕುವವರ ಮುಂದೆಯೂ ಹೆದರ ಮಾಡುವೆನು; ಅವರ ಮೇಲೆ ಕೇಡನ್ನೂ ನನ್ನ ಕೋಪದ ಉಗ್ರವನ್ನೂ ಬರಮಾಡುವೆನೆಂದು ಕರ್ತನು ಅನ್ನುತ್ತಾನೆ; ಅವರನ್ನು ಮುಗಿಸಿ ಬಿಡುವವರೆಗೆ ಕತ್ತಿಯನ್ನು ಅವರ ಹಿಂದೆ ಕಳುಹಿಸುವೆನು.

ERVKN
37. ಅವರ ಶತ್ರುಗಳ ಕಣ್ಣೆದುರಿನಲ್ಲಿಯೇ ನಾನು ಏಲಾಮನ್ನು ಚೂರುಚೂರು ಮಾಡುವೆನು. ಏಲಾಮ್ಯರನ್ನು ಕೊಲ್ಲಬೇಕೆಂದಿರುವ ಜನರೆದುರಿಗೆ ನಾನು ಎಲಾಮ್ಯರನ್ನು ಮುರಿದುಬಿಡುವೆನು. ನಾನು ಅವರ ಮೇಲೆ ಭಯಂಕರವಾದ ವಿಪತ್ತುಗಳನ್ನು ತರುವೆನು. ನನಗೆ ಎಷ್ಟು ಕೋಪ ಬಂದಿದೆ ಎಂಬುದನ್ನು ನಾನು ಅವರಿಗೆ ತೋರಿಸುವೆನು.” ಇದು ಯೆಹೋವನ ನುಡಿ. “ಏಲಾಮನ್ನು ಬೆನ್ನಟ್ಟಲು ನಾನೊಂದು ಖಡ್ಗವನ್ನು ಕಳುಹಿಸುವೆನು. ನಾನು ಏಲಾಮ್ಯರನ್ನೆಲ್ಲ ಕೊಂದುಹಾಕುವವರೆಗೆ ಆ ಖಡ್ಗವು ಅವರನ್ನು ಬೆನ್ನಟ್ಟುವುದು.

IRVKN
37. ಏಲಾಮ್ಯರು ತಮ್ಮ ಪ್ರಾಣಹುಡುಕುವ ಶತ್ರುಗಳಿಂದ ಕಂಗೆಡುವಂತೆ ಮಾಡುವೆನು; ನನ್ನ ರೋಷಾಗ್ನಿಯ ವಿಪತ್ತನ್ನು ಅವರ ಮೇಲೆ ಬರಮಾಡುವೆನು; ಇದು ಯೆಹೋವನ ನುಡಿ; ಅವರು ನಿರ್ಮೂಲವಾಗುವ ತನಕ ಅವರ ಹಿಂದೆ ಖಡ್ಗವನ್ನು ಅಟ್ಟುವೆನು;



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 39 Verses, Current Verse 37 of Total Verses 39
  • ಏಲಾಮನ್ನು ಅವರ ಶತ್ರುಗಳ ಮುಂದೆಯೂ ಪ್ರಾಣವನ್ನು ಹುಡುಕುವವರ ಮುಂದೆಯೂ ಹೆದರ ಮಾಡುವೆನು; ಅವರ ಮೇಲೆ ಕೇಡನ್ನೂ ನನ್ನ ಕೋಪದ ಉಗ್ರವನ್ನೂ ಬರಮಾಡುವೆನೆಂದು ಕರ್ತನು ಅನ್ನುತ್ತಾನೆ; ಅವರನ್ನು ಮುಗಿಸಿ ಬಿಡುವವರೆಗೆ ಕತ್ತಿಯನ್ನು ಅವರ ಹಿಂದೆ ಕಳುಹಿಸುವೆನು.
  • ERVKN

    ಅವರ ಶತ್ರುಗಳ ಕಣ್ಣೆದುರಿನಲ್ಲಿಯೇ ನಾನು ಏಲಾಮನ್ನು ಚೂರುಚೂರು ಮಾಡುವೆನು. ಏಲಾಮ್ಯರನ್ನು ಕೊಲ್ಲಬೇಕೆಂದಿರುವ ಜನರೆದುರಿಗೆ ನಾನು ಎಲಾಮ್ಯರನ್ನು ಮುರಿದುಬಿಡುವೆನು. ನಾನು ಅವರ ಮೇಲೆ ಭಯಂಕರವಾದ ವಿಪತ್ತುಗಳನ್ನು ತರುವೆನು. ನನಗೆ ಎಷ್ಟು ಕೋಪ ಬಂದಿದೆ ಎಂಬುದನ್ನು ನಾನು ಅವರಿಗೆ ತೋರಿಸುವೆನು.” ಇದು ಯೆಹೋವನ ನುಡಿ. “ಏಲಾಮನ್ನು ಬೆನ್ನಟ್ಟಲು ನಾನೊಂದು ಖಡ್ಗವನ್ನು ಕಳುಹಿಸುವೆನು. ನಾನು ಏಲಾಮ್ಯರನ್ನೆಲ್ಲ ಕೊಂದುಹಾಕುವವರೆಗೆ ಆ ಖಡ್ಗವು ಅವರನ್ನು ಬೆನ್ನಟ್ಟುವುದು.
  • IRVKN

    ಏಲಾಮ್ಯರು ತಮ್ಮ ಪ್ರಾಣಹುಡುಕುವ ಶತ್ರುಗಳಿಂದ ಕಂಗೆಡುವಂತೆ ಮಾಡುವೆನು; ನನ್ನ ರೋಷಾಗ್ನಿಯ ವಿಪತ್ತನ್ನು ಅವರ ಮೇಲೆ ಬರಮಾಡುವೆನು; ಇದು ಯೆಹೋವನ ನುಡಿ; ಅವರು ನಿರ್ಮೂಲವಾಗುವ ತನಕ ಅವರ ಹಿಂದೆ ಖಡ್ಗವನ್ನು ಅಟ್ಟುವೆನು;
Total 39 Verses, Current Verse 37 of Total Verses 39
×

Alert

×

kannada Letters Keypad References