KNV
11. ನನ್ನ ಸ್ವಾಸ್ತ್ಯವನ್ನು ನಾಶಮಾಡಿದವರೇ, ನೀವು ಸಂತೋಷಿಸಿದ್ದರಿಂದಲೂ ಉಲ್ಲಾಸಿಸಿದ್ದರಿಂದಲೂ ಕೊಬ್ಬಿದ ಕಡಸಿನ ಹಾಗೆ ಗರ್ವಪಟ್ಟದ್ದರಿಂದಲೂ ಹೋರಿಗಳ ಹಾಗೆ ಹೂಂಕರಿಸಿದ್ದರಿಂದಲೂ
ERVKN
11. “ಬಾಬಿಲೋನೇ, ನೀನು ಉಲ್ಲಾಸದಲ್ಲಿರುವೆ ಮತ್ತು ಸಂತೋಷದಲ್ಲಿರುವೆ. ನೀನು ನನ್ನ ಪ್ರದೇಶವನ್ನು ತೆಗೆದುಕೊಂಡೆ. ನೀನು ಕಣತುಳಿಯುವ ಕಡಸಿನ ಹಾಗೆ ಕುಣಿದಾಡುತ್ತಿರುವೆ. ನಿನ್ನ ನಗು ಕುದುರೆಗಳ ಸಂತೋಷಭರಿತ ಕೆನೆತದಂತೆ ಇದೆ.
IRVKN
11. “ನನ್ನ ಸ್ವತ್ತನ್ನು ಕೊಳ್ಳೆಹೊಡೆಯುವವರೇ, ನೀವು ಹರ್ಷಿಸಿ ಉಲ್ಲಾಸಿಸುವವರೂ, ಕಣತುಳಿಯುವ ಕಡಸಿನ ಹಾಗೆ ಕುಣಿದಾಡುವವರೂ, ಕೊಬ್ಬಿದ ಕುದುರೆಗಳಂತೆ ಹೇಕರಿಸುವವರೂ ಆಗಿರುವುದರಿಂದ
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN