ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
57. ಇದಲ್ಲದೆ ನಾನು ಅವಳ ಪ್ರಧಾನಿಗಳನ್ನೂ, ಜ್ಞಾನಿಗಳನ್ನೂ, ಅಧಿಪತಿಗಳನ್ನೂ, ಅಧಿಕಾರಿಗಳನ್ನೂ, ಪರಾಕ್ರಮಶಾಲಿಗಳನ್ನೂ, ಮತ್ತರಾಗಮಾಡುತ್ತೇನೆ; ಅವರು ನಿತ್ಯ ನಿದ್ರೆ ಮಾಡುವರು, ಎಚ್ಚರವಾಗುವದಿಲ್ಲವೆಂದು ಸೈನ್ಯಗಳ ಕರ್ತನೆಂಬ ಹೆಸರುಳ್ಳ ಅರಸನು ಅನ್ನುತ್ತಾನೆ.

ERVKN
57. ಬಾಬಿಲೋನಿನ ಮುಖ್ಯ ಅಧಿಕಾರಿಗಳಿಗೂ ಪಂಡಿತರಿಗೂ ದ್ರಾಕ್ಷಾರಸ ಕುಡಿಯುವಂತೆ ಮಾಡುತ್ತೇನೆ. ಅಲ್ಲಿಯ ಅಧಿಪತಿಗಳಿಗೂ ಅಧಿಕಾರಿಗಳಿಗೂ ಸೈನಿಕರಿಗೂ ದ್ರಾಕ್ಷಾರಸ ಕುಡಿಸುತ್ತೇನೆ. ಆಮೇಲೆ ಅವರು ಶಾಶ್ವತವಾಗಿ ಮಲಗಿಬಿಡುತ್ತಾರೆ. ಅವರು ಎಚ್ಚರಗೊಳ್ಳುವುದೇ ಇಲ್ಲ.” ಸರ್ವಶಕ್ತನಾದ ಯೆಹೋವನೆಂಬ ನಾಮಧೇಯದ ರಾಜಾಧಿರಾಜನ ನುಡಿಯಿದು.

IRVKN
57. ನಾನು ಅದರ ಪ್ರಧಾನರು, ಮಂತ್ರಿಗಳು, ಅಧಿಪತಿಗಳು, ಅಧಿಕಾರಿಗಳು, ಬಲಿಷ್ಠರು, ಇವರೆಲ್ಲರಿಗೂ ತಲೆಗೇರುವ ಮಟ್ಟಿಗೆ ಕುಡಿಸುವೆನು; ಅವರು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವರು ಎಂದು ಸೇನಾಧೀಶ್ವರನಾದ ಯೆಹೋವನೆಂಬ ಹೆಸರಿನ ರಾಜಾಧಿರಾಜನು ಅನ್ನುತ್ತಾನೆ.”



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 64 Verses, Current Verse 57 of Total Verses 64
  • ಇದಲ್ಲದೆ ನಾನು ಅವಳ ಪ್ರಧಾನಿಗಳನ್ನೂ, ಜ್ಞಾನಿಗಳನ್ನೂ, ಅಧಿಪತಿಗಳನ್ನೂ, ಅಧಿಕಾರಿಗಳನ್ನೂ, ಪರಾಕ್ರಮಶಾಲಿಗಳನ್ನೂ, ಮತ್ತರಾಗಮಾಡುತ್ತೇನೆ; ಅವರು ನಿತ್ಯ ನಿದ್ರೆ ಮಾಡುವರು, ಎಚ್ಚರವಾಗುವದಿಲ್ಲವೆಂದು ಸೈನ್ಯಗಳ ಕರ್ತನೆಂಬ ಹೆಸರುಳ್ಳ ಅರಸನು ಅನ್ನುತ್ತಾನೆ.
  • ERVKN

    ಬಾಬಿಲೋನಿನ ಮುಖ್ಯ ಅಧಿಕಾರಿಗಳಿಗೂ ಪಂಡಿತರಿಗೂ ದ್ರಾಕ್ಷಾರಸ ಕುಡಿಯುವಂತೆ ಮಾಡುತ್ತೇನೆ. ಅಲ್ಲಿಯ ಅಧಿಪತಿಗಳಿಗೂ ಅಧಿಕಾರಿಗಳಿಗೂ ಸೈನಿಕರಿಗೂ ದ್ರಾಕ್ಷಾರಸ ಕುಡಿಸುತ್ತೇನೆ. ಆಮೇಲೆ ಅವರು ಶಾಶ್ವತವಾಗಿ ಮಲಗಿಬಿಡುತ್ತಾರೆ. ಅವರು ಎಚ್ಚರಗೊಳ್ಳುವುದೇ ಇಲ್ಲ.” ಸರ್ವಶಕ್ತನಾದ ಯೆಹೋವನೆಂಬ ನಾಮಧೇಯದ ರಾಜಾಧಿರಾಜನ ನುಡಿಯಿದು.
  • IRVKN

    ನಾನು ಅದರ ಪ್ರಧಾನರು, ಮಂತ್ರಿಗಳು, ಅಧಿಪತಿಗಳು, ಅಧಿಕಾರಿಗಳು, ಬಲಿಷ್ಠರು, ಇವರೆಲ್ಲರಿಗೂ ತಲೆಗೇರುವ ಮಟ್ಟಿಗೆ ಕುಡಿಸುವೆನು; ಅವರು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವರು ಎಂದು ಸೇನಾಧೀಶ್ವರನಾದ ಯೆಹೋವನೆಂಬ ಹೆಸರಿನ ರಾಜಾಧಿರಾಜನು ಅನ್ನುತ್ತಾನೆ.”
Total 64 Verses, Current Verse 57 of Total Verses 64
×

Alert

×

kannada Letters Keypad References