ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
11. ಇದಲ್ಲದೆ ಬಾಬೆಲಿನ ಅಸನು ಚಿದ್ಕೀಯನ ಕಣ್ಣುಗಳನ್ನು ಕಿತ್ತುಹಾಕಿಸಿ, ಅವನನ್ನು ಹಿತ್ತಾಳೆಯ ಸಂಕೋಲೆಗಳಿಂದ ಕಟ್ಟಿಸಿ, ಬಾಬೆಲಿಗೆ ಒಯ್ದು ಅವನು ಸಾಯುವ ದಿನದ ವರೆಗೆ ಸೆರೆಮನೆಯಲ್ಲಿ ಇಟ್ಟನು.

ERVKN
11. ತರುವಾಯ ಬಾಬಿಲೋನಿನ ರಾಜನು ಚಿದ್ಕೀಯನ ಕಣ್ಣುಗಳನ್ನು ಸಹ ಕೀಳಿಸಿದನು. ಅವನಿಗೆ ಕಂಚಿನ ಸರಪಳಿಗಳನ್ನು ಬಿಗಿಸಿದನು. ಆಮೇಲೆ ಚಿದ್ಕೀಯನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದನು. ಬಾಬಿಲೋನಿನಲ್ಲಿ ಚಿದ್ಕೀಯನನ್ನು ಸೆರೆಮನೆಯಲ್ಲಿ ಇಟ್ಟನು. ಚಿದ್ಕೀಯನು ಸಾಯುವವರೆಗೆ ಸೆರೆಮನೆಯಲ್ಲಿದ್ದನು.

IRVKN
11. ಇದಲ್ಲದೆ ಬಾಬೆಲಿನ ಅರಸನು ಚಿದ್ಕೀಯನ ಎರಡು ಕಣ್ಣುಗಳನ್ನೂ ಕಿತ್ತು, ಅವನಿಗೆ ಬೇಡಿ ಹಾಕಿ ಬಾಬಿಲೋನಿಗೆ ತೆಗೆದುಕೊಂಡು ಹೋಗಿ, ಅವನು ಜೀವದಿಂದ ಇರುವವರೆಗೆ ಸೆರೆಯಲ್ಲಿ ಇಟ್ಟನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 11 of Total Verses 34
  • ಇದಲ್ಲದೆ ಬಾಬೆಲಿನ ಅಸನು ಚಿದ್ಕೀಯನ ಕಣ್ಣುಗಳನ್ನು ಕಿತ್ತುಹಾಕಿಸಿ, ಅವನನ್ನು ಹಿತ್ತಾಳೆಯ ಸಂಕೋಲೆಗಳಿಂದ ಕಟ್ಟಿಸಿ, ಬಾಬೆಲಿಗೆ ಒಯ್ದು ಅವನು ಸಾಯುವ ದಿನದ ವರೆಗೆ ಸೆರೆಮನೆಯಲ್ಲಿ ಇಟ್ಟನು.
  • ERVKN

    ತರುವಾಯ ಬಾಬಿಲೋನಿನ ರಾಜನು ಚಿದ್ಕೀಯನ ಕಣ್ಣುಗಳನ್ನು ಸಹ ಕೀಳಿಸಿದನು. ಅವನಿಗೆ ಕಂಚಿನ ಸರಪಳಿಗಳನ್ನು ಬಿಗಿಸಿದನು. ಆಮೇಲೆ ಚಿದ್ಕೀಯನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದನು. ಬಾಬಿಲೋನಿನಲ್ಲಿ ಚಿದ್ಕೀಯನನ್ನು ಸೆರೆಮನೆಯಲ್ಲಿ ಇಟ್ಟನು. ಚಿದ್ಕೀಯನು ಸಾಯುವವರೆಗೆ ಸೆರೆಮನೆಯಲ್ಲಿದ್ದನು.
  • IRVKN

    ಇದಲ್ಲದೆ ಬಾಬೆಲಿನ ಅರಸನು ಚಿದ್ಕೀಯನ ಎರಡು ಕಣ್ಣುಗಳನ್ನೂ ಕಿತ್ತು, ಅವನಿಗೆ ಬೇಡಿ ಹಾಕಿ ಬಾಬಿಲೋನಿಗೆ ತೆಗೆದುಕೊಂಡು ಹೋಗಿ, ಅವನು ಜೀವದಿಂದ ಇರುವವರೆಗೆ ಸೆರೆಯಲ್ಲಿ ಇಟ್ಟನು.
Total 34 Verses, Current Verse 11 of Total Verses 34
×

Alert

×

kannada Letters Keypad References