KNV
12. ಅವರ ಮನೆಗಳೂ ಹೊಲಗಳೂ ಹೆಂಡತಿಯರೂ ಸಹಿತವಾಗಿ ಬೇರೊಬ್ಬ ರಿಗೆ ಆಗುವವು; ದೇಶದ ನಿವಾಸಿಗಳ ಮೇಲೆ ನನ್ನ ಕೈ ಚಾಚುವೆನು ಎಂದು ಕರ್ತನು ಅನ್ನುತ್ತಾನೆ.
ERVKN
12. ಅವರ ಮನೆಗಳನ್ನು ಬೇರೆಯವರಿಗೆ ಕೊಡಲಾಗುವುದು. ಅವರ ಹೊಲಗಳನ್ನೂ ಅವರ ಹೆಂಡಂದಿರನ್ನೂ ಬೇರೆಯವರಿಗೆ ಕೊಡಲಾಗುವುದು. ನಾನು ನನ್ನ ಕೈ ಎತ್ತಿ ಯೆಹೂದದ ಜನರನ್ನು ದಂಡಿಸುವೆನು.” ಇದು ಯೆಹೋವನ ಸಂದೇಶ.
IRVKN
12. ಅವರ ಹೆಂಡತಿ, ಮನೆ, ಹೊಲ ಮತ್ತು ಗದ್ದೆ ಇವೆಲ್ಲವುಗಳು ಅನ್ಯರ ಪಾಲಾಗುವವು. ದೇಶದ ನಿವಾಸಿಗಳ ಮೇಲೆ ಕೈಮಾಡುವೆನಷ್ಟೆ ಎಂದು ಯೆಹೋವನು ಹೇಳಿದ್ದಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN