KNV
21. ಆದದರಿಂದ ಕರ್ತನು ಹೀಗೆ ಹೇಳುತ್ತಾನೆ. ಇಗೋ, ನಾನು ಈ ಜನರ ಮುಂದೆ ಎಡೆತಡೆಗಳನ್ನು ಇಡುತ್ತೇನೆ; ತಂದೆ ಗಳೂ ಮಕ್ಕಳೂ ಕೂಡ ಅವುಗಳ ಮೇಲೆ ಬೀಳುವರು; ನೆರೆಯವನೂ ಅವನ ಸ್ನೇಹಿತನೂ ನಾಶವಾಗುವನು.
ERVKN
21. “ನಾನು ಯೆಹೂದದ ಜನರೆದುರಿಗೆ ಸಮಸ್ಯೆಗಳನ್ನು ಒಡ್ಡುವೆನು. ಅವುಗಳು ಜನರು ಎಡವಿಬೀಳುವ ಕಲ್ಲುಗಳಂತಾಗುವವು. ತಂದೆಗಳೂ ಮಕ್ಕಳೂ ಅವುಗಳಿಂದ ಎಡವಿಬೀಳುವರು. ಸ್ನೇಹಿತರು ಮತ್ತು ನೆರೆಹೊರೆಯವರು ಅವುಗಳಿಂದ ನಾಶವಾಗುವರು” ಅಂದನು.
IRVKN
21. ಆದಕಾರಣ ಇಗೋ, ನಾನು ಈ ಜನರ ಮುಂದೆ ಅಡ್ಡಿಆತಂಕಗಳನ್ನು ಒಡ್ಡುವೆನು. ತಂದೆ ಮಕ್ಕಳು ಅವುಗಳನ್ನೂ ಎಡವುವರು, ನೆರೆಹೊರೆಯವರೂ ನಾಶವಾಗುವರು ಇದೇ ಯೆಹೋವನಾದ ನನ್ನ ಮಾತು” ಎಂದು ನುಡಿಯುತ್ತಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN