ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
KNV
35. ಹಾಗೆ ಆ ರಾತ್ರಿಯಲ್ಲಿಯೂ ತಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದರು; ಆಗ ಚಿಕ್ಕವಳು ಎದ್ದು ಅವನ ಸಂಗಡ ಮಲಗಿ ಕೊಂಡಳು. ಅವಳು ಮಲಗುವಾಗಲೂ ಏಳುವಾಗಲೂ ಅವನಿಗೆ ತಿಳಿಯಲಿಲ್ಲ.

ERVKN
35. ಆ ರಾತ್ರಿಯೂ ಅವರು ತಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ ಅಮಲೇರಿಸಿದರು. ಆಮೇಲೆ ಚಿಕ್ಕಮಗಳು ಅವನ ಹಾಸಿಗೆಗೆ ಹೋಗಿ ಅವನೊಂದಿಗೆ ಮಲಗಿಕೊಂಡಳು. ಆಕೆ ಮಲಗಿಕೊಂಡದ್ದು ಲೋಟನಿಗೆ ತಿಳಿಯಲಿಲ್ಲ.

IRVKN





History

No History Found

Total Verses, Current Verse 35 of Total Verses 0
  • ಹಾಗೆ ಆ ರಾತ್ರಿಯಲ್ಲಿಯೂ ತಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದರು; ಆಗ ಚಿಕ್ಕವಳು ಎದ್ದು ಅವನ ಸಂಗಡ ಮಲಗಿ ಕೊಂಡಳು. ಅವಳು ಮಲಗುವಾಗಲೂ ಏಳುವಾಗಲೂ ಅವನಿಗೆ ತಿಳಿಯಲಿಲ್ಲ.
  • ERVKN

    ಆ ರಾತ್ರಿಯೂ ಅವರು ತಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ ಅಮಲೇರಿಸಿದರು. ಆಮೇಲೆ ಚಿಕ್ಕಮಗಳು ಅವನ ಹಾಸಿಗೆಗೆ ಹೋಗಿ ಅವನೊಂದಿಗೆ ಮಲಗಿಕೊಂಡಳು. ಆಕೆ ಮಲಗಿಕೊಂಡದ್ದು ಲೋಟನಿಗೆ ತಿಳಿಯಲಿಲ್ಲ.
Total Verses, Current Verse 35 of Total Verses 0
×

Alert

×

kannada Letters Keypad References