ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೂದನು
KNV
13. ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚು ತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರ ಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲ ಇಟ್ಟಿರುವದು.

ERVKN
13. ಇವರು ಸಮುದ್ರದಲ್ಲಿನ ಭೀಕರವಾದ ಅಲೆಗಳಂತಿದ್ದಾರೆ. ಈ ಅಲೆಗಳು ನೊರೆಯನ್ನು ಕಾರುವಂತೆ ಇವರು ನಾಚಿಕೆಯಿಲ್ಲದ ಕೆಲಸಗಳನ್ನು ಮಾಡುತ್ತಾರೆ. ಈ ಜನರು ಆಕಾಶದಲ್ಲಿ ಅಲೆಯುವ ನಕ್ಷತ್ರಗಳಂತಿದ್ದಾರೆ. ಇವರಿಗಾಗಿ ಶಾಶ್ವತವಾದ ಕಾರ್ಗತ್ತಲಿನ ಸ್ಥಳವನ್ನು ಕಾದಿರಿಸಲಾಗಿದೆ.

IRVKN
13. [‡ ಫಿಲಿ. 3:19:] ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ [§ ಯೆಶಾ 57:20:] ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ [* 2 ಪೇತ್ರ. 2:17:] ಕಗ್ಗತ್ತಲೆಯು ಸದಾಕಾಲಕ್ಕೆ ಇಡಲ್ಪಟ್ಟಿದೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 13 of Total Verses 25
  • ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚು ತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರ ಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲ ಇಟ್ಟಿರುವದು.
  • ERVKN

    ಇವರು ಸಮುದ್ರದಲ್ಲಿನ ಭೀಕರವಾದ ಅಲೆಗಳಂತಿದ್ದಾರೆ. ಈ ಅಲೆಗಳು ನೊರೆಯನ್ನು ಕಾರುವಂತೆ ಇವರು ನಾಚಿಕೆಯಿಲ್ಲದ ಕೆಲಸಗಳನ್ನು ಮಾಡುತ್ತಾರೆ. ಈ ಜನರು ಆಕಾಶದಲ್ಲಿ ಅಲೆಯುವ ನಕ್ಷತ್ರಗಳಂತಿದ್ದಾರೆ. ಇವರಿಗಾಗಿ ಶಾಶ್ವತವಾದ ಕಾರ್ಗತ್ತಲಿನ ಸ್ಥಳವನ್ನು ಕಾದಿರಿಸಲಾಗಿದೆ.
  • IRVKN

    ‡ ಫಿಲಿ. 3:19: ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ § ಯೆಶಾ 57:20: ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ * 2 ಪೇತ್ರ. 2:17: ಕಗ್ಗತ್ತಲೆಯು ಸದಾಕಾಲಕ್ಕೆ ಇಡಲ್ಪಟ್ಟಿದೆ.
Total 25 Verses, Current Verse 13 of Total Verses 25
×

Alert

×

kannada Letters Keypad References