ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೂದನು
KNV
3. ಪ್ರಿಯರೇ, ಹುದುವಾಗಿರುವ ರಕ್ಷಣೆಯ ವಿಷಯ ದಲ್ಲಿ ನಿಮಗೆ ಬರೆಯುವದಕ್ಕೆ ಪೂರ್ಣ ಜಾಗ್ರತೆಯಿಂದ ಪ್ರಯತ್ನಮಾಡುತ್ತಿದ್ದಾಗ ಪರಿಶುದ್ಧರಿಗೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವದು ಅವಶ್ಯವೆಂದು ತೋಚಿತು.

ERVKN
3. ಪ್ರಿಯ ಸ್ನೇಹಿತರೇ, ನಾವೆಲ್ಲರೂ ಹಂಚಿಕೊಳ್ಳುವ ರಕ್ಷಣೆಯನ್ನು ಕುರಿತು ನಿಮಗೆ ಬರೆಯಬೇಕೆಂದು ನಾನು ಬಹಳವಾಗಿ ಇಚ್ಛಿಸಿದ್ದೆನು. ಆದರೆ ಮತ್ತೊಂದು ವಿಷಯದ ಬಗ್ಗೆ ನಾನು ನಿಮಗೆ ಬರೆಯುವುದು ಅಗತ್ಯವೆನಿಸಿತು. ದೇವರು ತನ್ನ ಪರಿಶುದ್ಧ ಜನರಿಗೆ ದಯಪಾಲಿಸಿರುವ ನಂಬಿಕೆಗಾಗಿ ನೀವು ಪ್ರಯಾಸಪಟ್ಟು ಹೋರಾಡುವಂತೆ ನಾನು ನಿಮ್ಮನ್ನು ಪ್ರೋತ್ಸಾಹಿಸಲು ಇಚ್ಛಿಸುತ್ತೇನೆ. ದೇವರು ನಮಗೆ ಈ ನಂಬಿಕೆಯನ್ನು ಒಂದೇಸಲ ದಯಪಾಲಿಸಿದನು. ಅದು ಸರ್ವಕಾಲಗಳಲ್ಲಿಯೂ ಒಳ್ಳೆಯದಾಗಿದೆ.

IRVKN
3. ಪ್ರಿಯರೇ, [§ ತೀತ. 1:4:] ನಮಗೆ ಹುದುವಾಗಿರುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವುದಕ್ಕೆ ಪೂರ್ಣಾಸಕ್ತಿಯಿಂದ ಪ್ರಯತ್ನ ಮಾಡುತ್ತಿದ್ದಾಗ, ದೇವಜನರಿಗೆ ಶಾಶ್ವತವಾಗಿರುವಂತೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವುದಕ್ಕೆ, ನೀವು [† 1 ತಿಮೊ. 6:12; 2 ತಿಮೊ. 4:7; ಲೂಕ 13:24; 1 ಕೊರಿ 9:25; ಫಿಲಿ. 1:27:] ಹೋರಾಡಬೇಕೆಂದು ಎಚ್ಚರಿಸಿ ಬರೆಯುವುದು ನನಗೆ ಅವಶ್ಯವೆಂದು ತೋರಿತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 3 of Total Verses 25
  • ಪ್ರಿಯರೇ, ಹುದುವಾಗಿರುವ ರಕ್ಷಣೆಯ ವಿಷಯ ದಲ್ಲಿ ನಿಮಗೆ ಬರೆಯುವದಕ್ಕೆ ಪೂರ್ಣ ಜಾಗ್ರತೆಯಿಂದ ಪ್ರಯತ್ನಮಾಡುತ್ತಿದ್ದಾಗ ಪರಿಶುದ್ಧರಿಗೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವದು ಅವಶ್ಯವೆಂದು ತೋಚಿತು.
  • ERVKN

    ಪ್ರಿಯ ಸ್ನೇಹಿತರೇ, ನಾವೆಲ್ಲರೂ ಹಂಚಿಕೊಳ್ಳುವ ರಕ್ಷಣೆಯನ್ನು ಕುರಿತು ನಿಮಗೆ ಬರೆಯಬೇಕೆಂದು ನಾನು ಬಹಳವಾಗಿ ಇಚ್ಛಿಸಿದ್ದೆನು. ಆದರೆ ಮತ್ತೊಂದು ವಿಷಯದ ಬಗ್ಗೆ ನಾನು ನಿಮಗೆ ಬರೆಯುವುದು ಅಗತ್ಯವೆನಿಸಿತು. ದೇವರು ತನ್ನ ಪರಿಶುದ್ಧ ಜನರಿಗೆ ದಯಪಾಲಿಸಿರುವ ನಂಬಿಕೆಗಾಗಿ ನೀವು ಪ್ರಯಾಸಪಟ್ಟು ಹೋರಾಡುವಂತೆ ನಾನು ನಿಮ್ಮನ್ನು ಪ್ರೋತ್ಸಾಹಿಸಲು ಇಚ್ಛಿಸುತ್ತೇನೆ. ದೇವರು ನಮಗೆ ಈ ನಂಬಿಕೆಯನ್ನು ಒಂದೇಸಲ ದಯಪಾಲಿಸಿದನು. ಅದು ಸರ್ವಕಾಲಗಳಲ್ಲಿಯೂ ಒಳ್ಳೆಯದಾಗಿದೆ.
  • IRVKN

    ಪ್ರಿಯರೇ, § ತೀತ. 1:4: ನಮಗೆ ಹುದುವಾಗಿರುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವುದಕ್ಕೆ ಪೂರ್ಣಾಸಕ್ತಿಯಿಂದ ಪ್ರಯತ್ನ ಮಾಡುತ್ತಿದ್ದಾಗ, ದೇವಜನರಿಗೆ ಶಾಶ್ವತವಾಗಿರುವಂತೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವುದಕ್ಕೆ, ನೀವು † 1 ತಿಮೊ. 6:12; 2 ತಿಮೊ. 4:7; ಲೂಕ 13:24; 1 ಕೊರಿ 9:25; ಫಿಲಿ. 1:27: ಹೋರಾಡಬೇಕೆಂದು ಎಚ್ಚರಿಸಿ ಬರೆಯುವುದು ನನಗೆ ಅವಶ್ಯವೆಂದು ತೋರಿತು.
Total 25 Verses, Current Verse 3 of Total Verses 25
×

Alert

×

kannada Letters Keypad References