ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
16. ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುತ್ತಾನೆ; ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುತ್ತಾನೆ; ನನ್ನನ್ನು ತಿರಸ್ಕರಿಸುವವನು ನನ್ನನ್ನು ಕಳುಹಿಸಿದಾತನನ್ನು ತಿರಸ್ಕರಿಸುತ್ತಾನೆ ಅಂದನು.

ERVKN
16. “ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನೇ ಕೇಳುವವನಾಗಿದ್ದಾನೆ. ನಿಮ್ಮನ್ನು ಅಂಗೀಕರಿಸದವನು ನನ್ನನ್ನೇ ಅಂಗಿಕರಿಸದವನಾಗಿದ್ದಾನೆ. ನನ್ನನ್ನು ನಿರಾಕರಿಸುವವನು ನನ್ನನ್ನು ಕಳುಹಿಸಿದಾತನನ್ನೇ (ದೇವರು) ನಿರಾಕರಿಸುವವನಾಗಿದ್ದಾನೆ” ಎಂದು ಹೇಳಿದನು.

IRVKN
16. ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುವವನಾಗಿದ್ದಾನೆ, ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುವವನಾಗಿದ್ದಾನೆ, ನನ್ನನ್ನು ತಿರಸ್ಕಾರ ಮಾಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ತಿರಸ್ಕಾರ ಮಾಡುವವನಾಗಿದ್ದಾನೆ” ಅಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 42 Verses, Current Verse 16 of Total Verses 42
  • ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುತ್ತಾನೆ; ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುತ್ತಾನೆ; ನನ್ನನ್ನು ತಿರಸ್ಕರಿಸುವವನು ನನ್ನನ್ನು ಕಳುಹಿಸಿದಾತನನ್ನು ತಿರಸ್ಕರಿಸುತ್ತಾನೆ ಅಂದನು.
  • ERVKN

    “ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನೇ ಕೇಳುವವನಾಗಿದ್ದಾನೆ. ನಿಮ್ಮನ್ನು ಅಂಗೀಕರಿಸದವನು ನನ್ನನ್ನೇ ಅಂಗಿಕರಿಸದವನಾಗಿದ್ದಾನೆ. ನನ್ನನ್ನು ನಿರಾಕರಿಸುವವನು ನನ್ನನ್ನು ಕಳುಹಿಸಿದಾತನನ್ನೇ (ದೇವರು) ನಿರಾಕರಿಸುವವನಾಗಿದ್ದಾನೆ” ಎಂದು ಹೇಳಿದನು.
  • IRVKN

    ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುವವನಾಗಿದ್ದಾನೆ, ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುವವನಾಗಿದ್ದಾನೆ, ನನ್ನನ್ನು ತಿರಸ್ಕಾರ ಮಾಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ತಿರಸ್ಕಾರ ಮಾಡುವವನಾಗಿದ್ದಾನೆ” ಅಂದನು.
Total 42 Verses, Current Verse 16 of Total Verses 42
×

Alert

×

kannada Letters Keypad References