KNV
28. ಆದರೆ ಆತನು--ಹೌದು, ಇದಕ್ಕಿಂ ತಲೂ ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯು ವವರೇ ಧನ್ಯರು ಎಂದು ಹೇಳಿದನು.
ERVKN
28. ಆದರೆ ಯೇಸು, “ದೇವರ ವಾಕ್ಯವನ್ನು ಕೇಳಿ ಅದಕ್ಕೆ ವಿಧೇಯರಾಗುವ ಜನರೇ ಭಾಗ್ಯವಂತರು!” ಎಂದನು. ನಮಗೆ ಸಾಕ್ಷಿ ಕೊಡು! (ಮತ್ತಾಯ 12:38-42; ಮಾರ್ಕ 8:12)
IRVKN
28. ಅದಕ್ಕೆ ಯೇಸು, “ಹಾಗನ್ನ ಬೇಡ, ದೇವರ ವಾಕ್ಯವನ್ನು ಕೇಳಿ ಅದನ್ನು ಅನುಸರಿಸುವವನು ಹೆಚ್ಚು ಧನ್ಯನು” ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN