KNV
20. ವ್ಯಭಿಚಾರ ಮಾಡಬೇಡ, ನರಹತ್ಯ ಮಾಡ ಬೇಡ, ಕದಿಯಬೇಡ, ಸುಳ್ಳುಸಾಕ್ಷಿ ಹೇಳಬೇಡ, ನಿನ್ನ ತಂದೆಯನ್ನು ಮತ್ತು ನಿನ್ನ ತಾಯಿಯನ್ನು ಸನ್ಮಾನಿಸಬೇಕು ಎಂಬ ಆಜ್ಞೆಗಳನ್ನು ನೀನು ಬಲ್ಲವನಾಗಿದ್ದೀ ಅಂದನು.
ERVKN
20. ದೇವರ ಈ ಆಜ್ಞೆಗಳು ನಿನಗೆ ಗೊತ್ತೇ ಇವೆ: ‘ನೀನು ವ್ಯಭಿಚಾರ ಮಾಡಬಾರದು, ಯಾರನ್ನೂ ಕೊಲೆಮಾಡಬಾರದು, ಯಾವುದನ್ನೂ ಕದಿಯಬಾರದು, ಬೇರೆ ಜನರ ಬಗ್ಗೆ ನೀನು ಸುಳ್ಳನ್ನು ಹೇಳಬಾರದು ಮತ್ತು ನೀನು ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು’ ” [✡ಉಲ್ಲೇಖನ: ವಿಮೋಚನ. 20:12-16; ಧರ್ಮೋಪದೇಶ. 5:16-20.] ಎಂದನು.
IRVKN
20. ‘ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು’ ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN