KNV
43. ಕೂಡಲೆ ಅವನು ತನ್ನ ದೃಷ್ಟಿಹೊಂದಿದನು. ಆಗ ಅವನು ದೇವರನ್ನು ಮಹಿಮೆಪಡಿಸುತ್ತಾ ಆತನನ್ನು ಹಿಂಬಾಲಿಸಿದನು; ಎಲ್ಲಾ ಜನರು ಅದನ್ನು ನೋಡಿ ದೇವರಿಗೆ ಕೊಂಡಾಟ ಸಲ್ಲಿಸಿದರು.
ERVKN
43. ಆಗ ಆ ಕುರುಡನಿಗೆ ದೃಷ್ಟಿ ಬಂದಿತು. ಅವನು ದೇವರನ್ನು ಸ್ತುತಿಸುತ್ತಾ ಯೇಸುವನ್ನು ಹಿಂಬಾಲಿಸಿದನು. ಇದನ್ನು ನೋಡಿದ ಜನರೆಲ್ಲರೂ ಈ ಮಹತ್ಕಾರ್ಯಕ್ಕಾಗಿ ದೇವರನ್ನು ಕೊಂಡಾಡಿದರು.
IRVKN
43. ತಕ್ಷಣವೇ ಅವನಿಗೆ ಕಣ್ಣು ಕಾಣಿಸಿದವು, ಅವನು ದೇವರನ್ನು ಕೊಂಡಾಡುತ್ತಾ ಯೇಸುವಿನ ಹಿಂದೆ ಹೋದನು. ಜನರೆಲ್ಲರು ನಡೆದ ಸಂಗತಿಯನ್ನು ನೋಡಿ ದೇವರನ್ನು ಸ್ತುತಿಸಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN