ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
48. ಅವರು (ತಂದೆ ತಾಯಿಗಳು) ಆತನನ್ನು ನೋಡಿದಾಗ ಆಶ್ಚರ್ಯಪಟ್ಟರು; ಆಗ ಆತನ ತಾಯಿಯು ಆತನಿಗೆ--ಮಗನೇ, ನೀನು ನಮಗೆ ಹೀಗೇಕೆ ಮಾಡಿದಿ? ಇಗೋ, ನಿನ್ನ ತಂದೆಯೂ ನಾನೂ ವ್ಯಥೆಯಿಂದ ನಿನ್ನನ್ನು ಹುಡುಕಿದೆವು ಅಂದಳು.

ERVKN
48. ಯೇಸುವಿನ ತಂದೆತಾಯಿಗಳು ಆತನನ್ನು ಅಲ್ಲಿ ಕಂಡು ಆಶ್ಚರ್ಯಪಟ್ಟರು. ಮರಿಯಳು ಆತನಿಗೆ, “ಮಗನೇ, ನೀನು ನಮಗೆ ಏಕೆ ಹೀಗೆ ಮಾಡಿದೆ? ನಿನ್ನ ತಂದೆ ಮತ್ತು ನಾನು ನಿನಗಾಗಿ ಬಹಳ ಚಿಂತಿಸುತ್ತಿದ್ದೆವು. ನಿನಗೋಸ್ಕರ ನಾವು ಹುಡುಕುತ್ತಿದ್ದೆವು” ಎಂದು ಹೇಳಿದಳು.

IRVKN
48. ತಂದೆತಾಯಿಗಳು ಆತನನ್ನು ಕಂಡು ಬೆರಗಾದರು; ಮತ್ತು ಆತನ ತಾಯಿಯು, “ಕಂದಾ, ನೀನು ನಮಗೆ ಯಾಕೆ ಹೀಗೆ ಮಾಡಿದಿ? ನಿನ್ನ ತಂದೆಯೂ ನಾನೂ ಎಷ್ಟೋ ತಳಮಳಗೊಂಡು ನಿನ್ನನ್ನು ಹುಡುಕಿ ಬಂದೆವಲ್ಲಾ” ಎಂದು ಹೇಳಲು,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 52 Verses, Current Verse 48 of Total Verses 52
  • ಅವರು (ತಂದೆ ತಾಯಿಗಳು) ಆತನನ್ನು ನೋಡಿದಾಗ ಆಶ್ಚರ್ಯಪಟ್ಟರು; ಆಗ ಆತನ ತಾಯಿಯು ಆತನಿಗೆ--ಮಗನೇ, ನೀನು ನಮಗೆ ಹೀಗೇಕೆ ಮಾಡಿದಿ? ಇಗೋ, ನಿನ್ನ ತಂದೆಯೂ ನಾನೂ ವ್ಯಥೆಯಿಂದ ನಿನ್ನನ್ನು ಹುಡುಕಿದೆವು ಅಂದಳು.
  • ERVKN

    ಯೇಸುವಿನ ತಂದೆತಾಯಿಗಳು ಆತನನ್ನು ಅಲ್ಲಿ ಕಂಡು ಆಶ್ಚರ್ಯಪಟ್ಟರು. ಮರಿಯಳು ಆತನಿಗೆ, “ಮಗನೇ, ನೀನು ನಮಗೆ ಏಕೆ ಹೀಗೆ ಮಾಡಿದೆ? ನಿನ್ನ ತಂದೆ ಮತ್ತು ನಾನು ನಿನಗಾಗಿ ಬಹಳ ಚಿಂತಿಸುತ್ತಿದ್ದೆವು. ನಿನಗೋಸ್ಕರ ನಾವು ಹುಡುಕುತ್ತಿದ್ದೆವು” ಎಂದು ಹೇಳಿದಳು.
  • IRVKN

    ತಂದೆತಾಯಿಗಳು ಆತನನ್ನು ಕಂಡು ಬೆರಗಾದರು; ಮತ್ತು ಆತನ ತಾಯಿಯು, “ಕಂದಾ, ನೀನು ನಮಗೆ ಯಾಕೆ ಹೀಗೆ ಮಾಡಿದಿ? ನಿನ್ನ ತಂದೆಯೂ ನಾನೂ ಎಷ್ಟೋ ತಳಮಳಗೊಂಡು ನಿನ್ನನ್ನು ಹುಡುಕಿ ಬಂದೆವಲ್ಲಾ” ಎಂದು ಹೇಳಲು,
Total 52 Verses, Current Verse 48 of Total Verses 52
×

Alert

×

kannada Letters Keypad References