ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
17. ಆತನ ಮೊರವು ಆತನ ಕೈಯಲ್ಲಿದೆ. ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ಗೋದಿಯನ್ನು ತನ್ನ ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಡುವನು ಎಂದು ಹೇಳಿದನು.

ERVKN
17. ಆತನು ರಾಶಿಯನ್ನು ಶುದ್ಧಮಾಡುವುದಕ್ಕೆ [‡ಶುದ್ಧಮಾಡುವುದಕ್ಕೆ “ಯೇಸು ಒಳ್ಳೆಯವರನ್ನು ಕೆಟ್ಟವರಿಂದ ಬೇರ್ಪಡಿಸುವನು” ಎಂಬುದು ಯೋಹಾನನ ಅರ್ಥವಾಗಿತ್ತು.] ಸಿದ್ಧನಾಗಿ ಬರುವನು. ಆತನು ಒಳ್ಳೆಯ ಕಾಳನ್ನು ಹೊಟ್ಟಿನಿಂದ ಬೇರ್ಪಡಿಸಿ ತನ್ನ ಕಣಜದಲ್ಲಿ ಹಾಕುವನು. ನಂತರ ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು” ಎಂದು ಉತ್ತರಕೊಟ್ಟನು.

IRVKN
17. ಆತನು ಮೊರವನ್ನು ಕೈಯಲ್ಲಿ ಹಿಡಿದಿದ್ದಾನೆ. ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನುಮಾಡಿ ಗೋದಿಯನ್ನು ತನ್ನ ಕಣಜದಲ್ಲಿ ತುಂಬಿಕೊಳ್ಳುವನು. ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು” ಎಂದು ಉತ್ತರಕೊಟ್ಟನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 17 of Total Verses 38
  • ಆತನ ಮೊರವು ಆತನ ಕೈಯಲ್ಲಿದೆ. ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ಗೋದಿಯನ್ನು ತನ್ನ ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಡುವನು ಎಂದು ಹೇಳಿದನು.
  • ERVKN

    ಆತನು ರಾಶಿಯನ್ನು ಶುದ್ಧಮಾಡುವುದಕ್ಕೆ ‡ಶುದ್ಧಮಾಡುವುದಕ್ಕೆ “ಯೇಸು ಒಳ್ಳೆಯವರನ್ನು ಕೆಟ್ಟವರಿಂದ ಬೇರ್ಪಡಿಸುವನು” ಎಂಬುದು ಯೋಹಾನನ ಅರ್ಥವಾಗಿತ್ತು. ಸಿದ್ಧನಾಗಿ ಬರುವನು. ಆತನು ಒಳ್ಳೆಯ ಕಾಳನ್ನು ಹೊಟ್ಟಿನಿಂದ ಬೇರ್ಪಡಿಸಿ ತನ್ನ ಕಣಜದಲ್ಲಿ ಹಾಕುವನು. ನಂತರ ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು” ಎಂದು ಉತ್ತರಕೊಟ್ಟನು.
  • IRVKN

    ಆತನು ಮೊರವನ್ನು ಕೈಯಲ್ಲಿ ಹಿಡಿದಿದ್ದಾನೆ. ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನುಮಾಡಿ ಗೋದಿಯನ್ನು ತನ್ನ ಕಣಜದಲ್ಲಿ ತುಂಬಿಕೊಳ್ಳುವನು. ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು” ಎಂದು ಉತ್ತರಕೊಟ್ಟನು.
Total 38 Verses, Current Verse 17 of Total Verses 38
×

Alert

×

kannada Letters Keypad References