KNV
14. ತರುವಾಯ ಯೇಸು ಆತ್ಮನಿಂದ ಬಲಹೊಂದಿ ಗಲಿಲಾಯಕ್ಕೆ ಹಿಂದಿರುಗಿದನು. ಆತನ ಕೀರ್ತಿಯು ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಹರಡಿತು.
ERVKN
14. (ಮತ್ತಾಯ 4:12-17; ಮಾರ್ಕ 1:14-15) ಯೇಸು ಪವಿತ್ರಾತ್ಮನ ಶಕ್ತಿಯಿಂದ ಕೂಡಿದವನಾಗಿ ಗಲಿಲಾಯಕ್ಕೆ ಹಿಂತಿರುಗಿ ಹೋದನು. ಯೇಸುವಿನ ಸುದ್ದಿಯು ಗಲಿಲಾಯದ ಸುತ್ತಮುತ್ತಲಿರುವ ಪ್ರದೇಶದಲ್ಲೆಲ್ಲಾ ಹಬ್ಬಿತು.
IRVKN
14. ತರುವಾಯ ಯೇಸು ಪವಿತ್ರಾತ್ಮನ ಶಕ್ತಿಯಿಂದ ಕೂಡಿದವನಾಗಿ ಗಲಿಲಾಯಕ್ಕೆ ಹಿಂತಿರುಗಿದನು; ಆತನ ಸುದ್ದಿಯು ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಹರಡಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN