KNV
16. ಆತನು ತಾನು ಬೆಳೆದ ನಜರೇತಿಗೆ ಬಂದು ತನ್ನ ಪದ್ಧತಿಯಂತೆ ಸಬ್ಬತ್ ದಿನದಲ್ಲಿ ಸಭಾಮಂದಿರ ದೊಳಕ್ಕೆ ಹೋಗಿ ಓದುವದಕ್ಕಾಗಿ ಎದ್ದುನಿಂತನು.
ERVKN
16. (ಮತ್ತಾಯ 13:53-58; ಮಾರ್ಕ 6:1-6) ಯೇಸು ತಾನು ಬೆಳೆದ ನಜರೇತ್ ಎಂಬ ಊರಿಗೆ ಪ್ರಯಾಣ ಮಾಡಿದನು. ವಾಡಿಕೆಯ ಪ್ರಕಾರ, ಆತನು ಸಬ್ಬತ್ದಿನದಲ್ಲಿ ಸಭಾಮಂದಿರಕ್ಕೆ ಹೋದನು. ಯೇಸು ಓದುವುದಕ್ಕಾಗಿ ಎದ್ದುನಿಂತನು.
IRVKN
16. (ಮತ್ತಾ 13:53-58; ಮಾರ್ಕ 6:1-6) ಹೀಗಿರಲಾಗಿ ಆತನು ತಾನು ಬೆಳೆದುಬಂದ ಊರಾದ ನಜರೇತಿಗೆ ಬಂದು, ತನ್ನ ವಾಡಿಕೆಯ ಪ್ರಕಾರ ಸಬ್ಬತ್ ದಿನದಲ್ಲಿ ಸಭಾಮಂದಿರದೊಳಗೆ ಹೋಗಿ ಪವಿತ್ರಗ್ರಂಥವನ್ನು ಓದುವುದಕ್ಕಾಗಿ ಎದ್ದು ನಿಂತನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN