KNV
21. ಆತನು ಅವರಿಗೆ--ನೀವು ಕಿವಿಯಿಂದ ಕೇಳಿದ ಈ ಬರಹವು ಈ ದಿವಸ ನೆರವೇರಿತು ಎಂದು ಹೇಳಲಾರಂಭಿಸಿದನು.
ERVKN
21. ಆಗ ಯೇಸು, ಅವರಿಗೆ, “ನಾನು ಇದೀಗ ಓದಿದ ಮಾತುಗಳನ್ನು ನೀವು ಕೇಳುತ್ತಿದ್ದಾಗಲೇ ಅವು ನಿಜವಾಗಿ ನೆರವೇರಿದವು!” ಎಂದು ಹೇಳಿದನು.
IRVKN
21. ಆತನು ಅವರಿಗೆ, “ಈ ಹೊತ್ತು ನೀವು ನನ್ನ ಮಾತನ್ನು ಕೇಳುವಲ್ಲಿ ಈ ವೇದೋಕ್ತಿ ನೆರವೇರಿದೆ” ಎಂದು ಹೇಳುತ್ತಿರುವಾಗ,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN