ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
19. ಆದರೆ ಅಲ್ಲಿದ್ದ ಜನಸಮೂಹದವರ ನಿಮಿತ್ತ ಅವರು ಅವನನ್ನು ಒಳಗೆ ತರುವ ಯಾವ ವಿಧಾನವನ್ನೂ ಕಾಣದೆ ಮನೆಯಮೇಲೆ ಹೋಗಿ ಹಂಚುಗಳನ್ನು ತೆಗೆದು ಅವನನ್ನು ಹಾಸಿಗೆಯೊಂದಿಗೆ ನಡುವೆ ಯೇಸುವಿನ ಮುಂದೆ ಇಳಿಸಿದರು.

ERVKN
19. ಆದರೆ ಅಲ್ಲಿ ಬಹಳ ಜನ ಇದ್ದುದರಿಂದ ಯೇಸುವಿನ ಬಳಿಗೆ ಹೋಗಲು ಅವರಿಗೆ ಸಾಧ್ಯವಾಗಲಿಲ್ಲ. ಆದ್ದರಿಂದ ಅವರು ಮನೆಯ ಮೇಲೆ ಹತ್ತಿ ಹೆಂಚುಗಳನ್ನು ತೆಗೆದು ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯ ಸಹಿತ ಯೇಸುವಿನ ಮುಂದೆ ಇಳಿಸಿದರು.

IRVKN
19. ಜನರ ಗುಂಪು ದಟ್ಟವಾಗಿದ್ದ ಕಾರಣ ಅವನನ್ನು ಒಳಗೆ ತೆಗೆದುಕೊಂಡುಹೋಗುವ ಮಾರ್ಗವನ್ನು ಕಾಣದೆ ಮನೆಯ ಮೇಲೆ ಹತ್ತಿ ಹಂಚುಗಳನ್ನು ತೆಗೆದು ಅವನನ್ನು ಹಾಸಿಗೆಯ ಸಹಿತವಾಗಿ ಜನರ ನಡುವೆ ಯೇಸುವಿನ ಮುಂದೆ ಇಳಿಸಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 39 Verses, Current Verse 19 of Total Verses 39
  • ಆದರೆ ಅಲ್ಲಿದ್ದ ಜನಸಮೂಹದವರ ನಿಮಿತ್ತ ಅವರು ಅವನನ್ನು ಒಳಗೆ ತರುವ ಯಾವ ವಿಧಾನವನ್ನೂ ಕಾಣದೆ ಮನೆಯಮೇಲೆ ಹೋಗಿ ಹಂಚುಗಳನ್ನು ತೆಗೆದು ಅವನನ್ನು ಹಾಸಿಗೆಯೊಂದಿಗೆ ನಡುವೆ ಯೇಸುವಿನ ಮುಂದೆ ಇಳಿಸಿದರು.
  • ERVKN

    ಆದರೆ ಅಲ್ಲಿ ಬಹಳ ಜನ ಇದ್ದುದರಿಂದ ಯೇಸುವಿನ ಬಳಿಗೆ ಹೋಗಲು ಅವರಿಗೆ ಸಾಧ್ಯವಾಗಲಿಲ್ಲ. ಆದ್ದರಿಂದ ಅವರು ಮನೆಯ ಮೇಲೆ ಹತ್ತಿ ಹೆಂಚುಗಳನ್ನು ತೆಗೆದು ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯ ಸಹಿತ ಯೇಸುವಿನ ಮುಂದೆ ಇಳಿಸಿದರು.
  • IRVKN

    ಜನರ ಗುಂಪು ದಟ್ಟವಾಗಿದ್ದ ಕಾರಣ ಅವನನ್ನು ಒಳಗೆ ತೆಗೆದುಕೊಂಡುಹೋಗುವ ಮಾರ್ಗವನ್ನು ಕಾಣದೆ ಮನೆಯ ಮೇಲೆ ಹತ್ತಿ ಹಂಚುಗಳನ್ನು ತೆಗೆದು ಅವನನ್ನು ಹಾಸಿಗೆಯ ಸಹಿತವಾಗಿ ಜನರ ನಡುವೆ ಯೇಸುವಿನ ಮುಂದೆ ಇಳಿಸಿದರು.
Total 39 Verses, Current Verse 19 of Total Verses 39
×

Alert

×

kannada Letters Keypad References