ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
42. ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು ಅವರಿಗೆ--ಅನ್ಯಜನಗಳನ್ನು ಆಳುವದಕ್ಕೆ ನೇಮಿಸಲ್ಪ ಟ್ಟವರು ಅವರ ಮೇಲೆ ದೊರೆತನ ಮಾಡುತ್ತಾರೆ; ಮತ್ತು ಅವರಲ್ಲಿ ದೊಡ್ಡ ವರು ಅವರ ಮೇಲೆ ಅಧಿಕಾರ ಮಾಡುತ್ತಾರೆಂದು ನೀವು ಬಲ್ಲಿರಿ.

ERVKN
42. ಯೇಸು ಎಲ್ಲಾ ಶಿಷ್ಯರನ್ನು ಒಟ್ಟಾಗಿ ಕರೆದು, “ಯೆಹೂದ್ಯರಲ್ಲದವರು ಅಧಿಪತಿಗಳನ್ನು ಹೊಂದಿದ್ದಾರೆ. ಆ ಅಧಿಪತಿಗಳು ಜನರ ಮೇಲೆ ತಮಗಿರುವ ಅಧಿಕಾರವನ್ನು ತೋರಿಸಲು ಇಷ್ಟಪಡುತ್ತಾರೆಂಬುದು ನಿಮಗೆ ತಿಳಿದಿದೆ. ಅವರ ಪ್ರಮುಖ ನಾಯಕರುಗಳು ಜನರ ಮೇಲೆ ತಮಗಿರುವ ಅಧಿಕಾರವನ್ನೆಲ್ಲಾ ಉಪಯೋಗಿಸಲು ಇಷ್ಟಪಡುತ್ತಾರೆ.

IRVKN
42. ಯೇಸು ಅವರನ್ನು ಹತ್ತಿರಕ್ಕೆ ಕರೆದು ಅವರಿಗೆ, “ಅನ್ಯಜನಗಳ ಅಧಿಪತಿಗಳು ಎನ್ನಿಸಿಕೊಳ್ಳುವವರು ಅವರ ಮೇಲೆ ದೊರೆತನ ಮಾಡುತ್ತಾರೆ. ಮತ್ತು ಅವರಲ್ಲಿ ಮುಖ್ಯಸ್ಥರು ಅವರ ಮೇಲೆ ಅಧಿಕಾರ ನಡೆಸುತ್ತಾರೆ ಎಂದು ನೀವು ಬಲ್ಲಿರಷ್ಟೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 52 Verses, Current Verse 42 of Total Verses 52
  • ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು ಅವರಿಗೆ--ಅನ್ಯಜನಗಳನ್ನು ಆಳುವದಕ್ಕೆ ನೇಮಿಸಲ್ಪ ಟ್ಟವರು ಅವರ ಮೇಲೆ ದೊರೆತನ ಮಾಡುತ್ತಾರೆ; ಮತ್ತು ಅವರಲ್ಲಿ ದೊಡ್ಡ ವರು ಅವರ ಮೇಲೆ ಅಧಿಕಾರ ಮಾಡುತ್ತಾರೆಂದು ನೀವು ಬಲ್ಲಿರಿ.
  • ERVKN

    ಯೇಸು ಎಲ್ಲಾ ಶಿಷ್ಯರನ್ನು ಒಟ್ಟಾಗಿ ಕರೆದು, “ಯೆಹೂದ್ಯರಲ್ಲದವರು ಅಧಿಪತಿಗಳನ್ನು ಹೊಂದಿದ್ದಾರೆ. ಆ ಅಧಿಪತಿಗಳು ಜನರ ಮೇಲೆ ತಮಗಿರುವ ಅಧಿಕಾರವನ್ನು ತೋರಿಸಲು ಇಷ್ಟಪಡುತ್ತಾರೆಂಬುದು ನಿಮಗೆ ತಿಳಿದಿದೆ. ಅವರ ಪ್ರಮುಖ ನಾಯಕರುಗಳು ಜನರ ಮೇಲೆ ತಮಗಿರುವ ಅಧಿಕಾರವನ್ನೆಲ್ಲಾ ಉಪಯೋಗಿಸಲು ಇಷ್ಟಪಡುತ್ತಾರೆ.
  • IRVKN

    ಯೇಸು ಅವರನ್ನು ಹತ್ತಿರಕ್ಕೆ ಕರೆದು ಅವರಿಗೆ, “ಅನ್ಯಜನಗಳ ಅಧಿಪತಿಗಳು ಎನ್ನಿಸಿಕೊಳ್ಳುವವರು ಅವರ ಮೇಲೆ ದೊರೆತನ ಮಾಡುತ್ತಾರೆ. ಮತ್ತು ಅವರಲ್ಲಿ ಮುಖ್ಯಸ್ಥರು ಅವರ ಮೇಲೆ ಅಧಿಕಾರ ನಡೆಸುತ್ತಾರೆ ಎಂದು ನೀವು ಬಲ್ಲಿರಷ್ಟೆ.
Total 52 Verses, Current Verse 42 of Total Verses 52
×

Alert

×

kannada Letters Keypad References