KNV
15. ಅವನು ಸಜ್ಜು ಗೊಳಿಸಿ ಸಿದ್ಧಮಾಡಿದ ಮೇಲಂತಸ್ತಿನ ವಿಶಾಲವಾದ ಕೊಠಡಿಯನ್ನು ನಿಮಗೆ ತೋರಿಸುವನು; ಅಲ್ಲಿ ನಮಗೆ ಸಿದ್ಧಮಾಡಿರಿ ಅಂದನು.
ERVKN
15. ಆ ಯಜಮಾನನು ಮೇಲಂತಸ್ತಿನಲ್ಲಿ ಸಿದ್ಧವಾಗಿರುವ ಒಂದು ದೊಡ್ಡ ಕೋಣೆಯನ್ನು ತೋರಿಸುತ್ತಾನೆ. ಅಲ್ಲಿ ನಮಗಾಗಿ ಊಟವನ್ನು ಸಿದ್ಧಪಡಿಸಿರಿ” ಎಂದನು.
IRVKN
15. “ಅವನು ಸಜ್ಜುಗೊಳಿಸಿ ಸಿದ್ಧಮಾಡಿರುವ ಮೇಲಂತಸ್ತಿನ ವಿಶಾಲವಾದ ಕೊಠಡಿಯನ್ನು ನಿಮಗೆ ತೋರಿಸುವನು. ಅಲ್ಲಿ ನಮಗೆ ಭೋಜನಕ್ಕೆ ಸಿದ್ಧಮಾಡಿರಿ” ಎಂದು ಹೇಳಿ ಅವರನ್ನು ಕಳುಹಿಸಿ ಕೊಟ್ಟನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN