KNV
55. ಪ್ರಧಾನಯಾಜಕರೂ ನ್ಯಾಯಸಭೆಯವ ರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಆತನಿಗೆ ವಿರೋಧವಾಗಿ ಸಾಕ್ಷಿಯನ್ನು ಹುಡುಕಿ ಏನೂ ಕಂಡು ಕೊಳ್ಳಲಿಲ್ಲ.
ERVKN
55. ಮಹಾಯಾಜಕರು ಹಾಗೂ ಹಿರಿಯ ಸಭೆಯವರೆಲ್ಲರು ಆತನನ್ನು ಕೊಲ್ಲಲು ಬೇಕಾದ ಒಂದು ತಪ್ಪನ್ನು ಆತನಲ್ಲಿ ಕಂಡುಹಿಡಿಯುವುದಕ್ಕೆ ಪ್ರಯತ್ನಿಸಿದರು. ಆದರೆ ಯೇಸುವನ್ನು ಕೊಲ್ಲಲು ಸರಿಯಾದ ಯಾವುದೇ ಆಧಾರವನ್ನು ಕಂಡುಹಿಡಿಯಲು ಸಮಿತಿಗೆ ಸಾಧ್ಯವಾಗಲಿಲ್ಲ.
IRVKN
55. ಆಗ ಮುಖ್ಯಯಾಜಕರು ಮತ್ತು ಹಿರೀಸಭೆಯ ಸದಸ್ಯರೆಲ್ಲರೂ ಯೇಸುವನ್ನು ಮರಣದಂಡನೆಗೆ ಗುರಿಪಡಿಸುವ ಸಲುವಾಗಿ ಆತನ ವಿರುದ್ಧವಾಗಿ ಸಾಕ್ಷಿ ಹುಡುಕುತ್ತಾ ಇದ್ದರು. ಆದರೆ ಅವರಿಗೆ ಸರಿಯಾದ ಒಂದು ಸಾಕ್ಷ್ಯವೂ ದೊರಕಲಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN