ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
40. ಅಲ್ಲಿ ಸ್ತ್ರೀಯರು ಸಹ ದೂರದಿಂದ ನೋಡುತ್ತಿದ್ದರು. ಅವರಲ್ಲಿ ಮಗ್ದಲದ ಮರಿಯಳು, ಚಿಕ್ಕ ಯಾಕೋಬನ ಮತ್ತು ಯೋಸೆಯ ತಾಯಿಯಾದ ಮರಿಯಳು, ಸಲೋಮೆಯು ಇದ್ದರು.

ERVKN
40. ಕೆಲವು ಸ್ತ್ರೀಯರು ಶಿಲುಬೆಯಿಂದ ದೂರದಲ್ಲಿ ನಿಂತುಕೊಂಡು ನೋಡುತ್ತಾ ಇದ್ದರು. ಈ ಸ್ತ್ರೀಯರಲ್ಲಿ ಕೆಲವರೆಂದರೆ, ಮಗ್ದಲದ ಮರಿಯಳು, ಸಲೋಮೆ ಮತ್ತು ಯಾಕೋಬ ಯೋಸೆಯರ ತಾಯಿಯಾದ ಮರಿಯಳು (ಯಾಕೋಬನು ಅವಳ ಕಿರಿಯ ಮಗ.)

IRVKN
40. (40-41) ಇದಲ್ಲದೆ ಅಲ್ಲಿ ಸ್ತ್ರೀಯರು ಸಹ ದೂರದಿಂದ ನೋಡುತ್ತಿದ್ದರು. ಅವರಲ್ಲಿ, ಆತನು ಗಲಿಲಾಯದಲ್ಲಿದ್ದಾಗ ಆತನನ್ನು ಹಿಂಬಾಲಿಸಿ ಸೇವೆಮಾಡುತ್ತಿದ್ದವರಾದ [§ ಲೂಕ 8:2, 3:] ಮಗ್ದಲದ ಮರಿಯಳು, ಚಿಕ್ಕ ಯಾಕೋಬನ ಮತ್ತು ಯೋಸೆಯನ ತಾಯಿಯಾದ ಮರಿಯಳು, [* ಮಾರ್ಕ 16:1:] ಸಲೋಮೆ ಎಂಬುವರು ಹಾಗೂ ಆತನ ಸಂಗಡ ಯೆರೂಸಲೇಮಿಗೆ ಬಂದಿದ್ದ ಇನ್ನೂ ಅನೇಕ ಸ್ತ್ರೀಯರು ಇದ್ದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 47 Verses, Current Verse 40 of Total Verses 47
  • ಅಲ್ಲಿ ಸ್ತ್ರೀಯರು ಸಹ ದೂರದಿಂದ ನೋಡುತ್ತಿದ್ದರು. ಅವರಲ್ಲಿ ಮಗ್ದಲದ ಮರಿಯಳು, ಚಿಕ್ಕ ಯಾಕೋಬನ ಮತ್ತು ಯೋಸೆಯ ತಾಯಿಯಾದ ಮರಿಯಳು, ಸಲೋಮೆಯು ಇದ್ದರು.
  • ERVKN

    ಕೆಲವು ಸ್ತ್ರೀಯರು ಶಿಲುಬೆಯಿಂದ ದೂರದಲ್ಲಿ ನಿಂತುಕೊಂಡು ನೋಡುತ್ತಾ ಇದ್ದರು. ಈ ಸ್ತ್ರೀಯರಲ್ಲಿ ಕೆಲವರೆಂದರೆ, ಮಗ್ದಲದ ಮರಿಯಳು, ಸಲೋಮೆ ಮತ್ತು ಯಾಕೋಬ ಯೋಸೆಯರ ತಾಯಿಯಾದ ಮರಿಯಳು (ಯಾಕೋಬನು ಅವಳ ಕಿರಿಯ ಮಗ.)
  • IRVKN

    (40-41) ಇದಲ್ಲದೆ ಅಲ್ಲಿ ಸ್ತ್ರೀಯರು ಸಹ ದೂರದಿಂದ ನೋಡುತ್ತಿದ್ದರು. ಅವರಲ್ಲಿ, ಆತನು ಗಲಿಲಾಯದಲ್ಲಿದ್ದಾಗ ಆತನನ್ನು ಹಿಂಬಾಲಿಸಿ ಸೇವೆಮಾಡುತ್ತಿದ್ದವರಾದ § ಲೂಕ 8:2, 3: ಮಗ್ದಲದ ಮರಿಯಳು, ಚಿಕ್ಕ ಯಾಕೋಬನ ಮತ್ತು ಯೋಸೆಯನ ತಾಯಿಯಾದ ಮರಿಯಳು, * ಮಾರ್ಕ 16:1: ಸಲೋಮೆ ಎಂಬುವರು ಹಾಗೂ ಆತನ ಸಂಗಡ ಯೆರೂಸಲೇಮಿಗೆ ಬಂದಿದ್ದ ಇನ್ನೂ ಅನೇಕ ಸ್ತ್ರೀಯರು ಇದ್ದರು.
Total 47 Verses, Current Verse 40 of Total Verses 47
×

Alert

×

kannada Letters Keypad References