ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
31. ತರುವಾಯ ಆತನ ಸಹೋದರರೂ ತಾಯಿಯೂ ಅಲ್ಲಿಗೆ ಬಂದು ಹೊರಗೆ ನಿಂತುಕೊಂಡು ಆತನನ್ನು ಕರೇಕಳುಹಿಸಿದರು.

ERVKN
31. (ಮತ್ತಾಯ 12:46-50; ಲೂಕ 8:19-21) ನಂತರ ಯೇಸುವಿನ ತಾಯಿ ಮತ್ತು ಆತನ ಸಹೋದರರು ಅಲ್ಲಿಗೆ ಬಂದರು. ಅವರು ಹೊರಗೆ ನಿಂತುಕೊಂಡು ಯೇಸುವಿಗೆ ಬರಬೇಕೆಂದು ಒಬ್ಬನ ಮೂಲಕ ಹೇಳಿ ಕಳುಹಿಸಿದರು.

IRVKN
31. ಜನರು ಯೇಸುವಿನ ಸುತ್ತಲು ಕುಳಿತುಕೊಂಡಿದ್ದಾಗ ಆತನ ತಾಯಿಯೂ, ತಮ್ಮಂದಿರೂ ಬಂದು ಹೊರಗೆ ನಿಂತುಕೊಂಡು ಆತನನ್ನು ಕರೆಕಳುಹಿಸಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 35 Verses, Current Verse 31 of Total Verses 35
  • ತರುವಾಯ ಆತನ ಸಹೋದರರೂ ತಾಯಿಯೂ ಅಲ್ಲಿಗೆ ಬಂದು ಹೊರಗೆ ನಿಂತುಕೊಂಡು ಆತನನ್ನು ಕರೇಕಳುಹಿಸಿದರು.
  • ERVKN

    (ಮತ್ತಾಯ 12:46-50; ಲೂಕ 8:19-21) ನಂತರ ಯೇಸುವಿನ ತಾಯಿ ಮತ್ತು ಆತನ ಸಹೋದರರು ಅಲ್ಲಿಗೆ ಬಂದರು. ಅವರು ಹೊರಗೆ ನಿಂತುಕೊಂಡು ಯೇಸುವಿಗೆ ಬರಬೇಕೆಂದು ಒಬ್ಬನ ಮೂಲಕ ಹೇಳಿ ಕಳುಹಿಸಿದರು.
  • IRVKN

    ಜನರು ಯೇಸುವಿನ ಸುತ್ತಲು ಕುಳಿತುಕೊಂಡಿದ್ದಾಗ ಆತನ ತಾಯಿಯೂ, ತಮ್ಮಂದಿರೂ ಬಂದು ಹೊರಗೆ ನಿಂತುಕೊಂಡು ಆತನನ್ನು ಕರೆಕಳುಹಿಸಿದರು.
Total 35 Verses, Current Verse 31 of Total Verses 35
×

Alert

×

kannada Letters Keypad References