ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
4. ಆತನು ಅವರಿಗೆ --ಸಬ್ಬತ್ ದಿವಸಗಳಲ್ಲಿ ಒಳ್ಳೇದನ್ನು ಮಾಡುವದು ನ್ಯಾಯವೋ ಇಲ್ಲವೆ ಕೆಟ್ಟದ್ದನ್ನು ಮಾಡುವದು ನ್ಯಾಯವೋ? ಪ್ರಾಣವನ್ನು ಉಳಿಸುವದೋ ಇಲ್ಲವೆ ಕೊಲ್ಲುವದೋ ಎಂದು ಕೇಳಿದನು; ಆದರೆ ಅವರು ಸುಮ್ಮನಿದ್ದರು.

ERVKN
4. ನಂತರ ಯೇಸು ಜನರಿಗೆ, “ಸಬ್ಬತ್‌ದಿನದಂದು ಯಾವ ಕಾರ್ಯಗಳನ್ನು ಮಾಡಬೇಕು? ಒಳ್ಳೆಯ ಕಾರ್ಯವನ್ನೇ? ಕೆಟ್ಟಕಾರ್ಯವನ್ನೇ? ಒಂದು ಜೀವವನ್ನು ರಕ್ಷಿಸಬೇಕೇ? ಅಥವಾ ನಾಶಪಡಿಸಬೇಕೇ?” ಎಂದು ಕೇಳಿದನು. ಆಗ ಅವರು ಏನೂ ಉತ್ತರ ಕೊಡಲಾರದೆ ಮೌನವಾಗಿದ್ದರು.

IRVKN
4. ಆಗ ಅವರಿಗೆ, “ಸಬ್ಬತ್ ದಿನದಲ್ಲಿ ಧರ್ಮಸಮ್ಮತವಾದದು ಯಾವುದು? ಮೇಲನ್ನು ಮಾಡುವುದೋ, ಕೇಡನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ, ತೆಗೆಯುವುದೋ?” ಎಂದು ಹೇಳಲು ಅವರು ಸುಮ್ಮನಿದ್ದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 35 Verses, Current Verse 4 of Total Verses 35
  • ಆತನು ಅವರಿಗೆ --ಸಬ್ಬತ್ ದಿವಸಗಳಲ್ಲಿ ಒಳ್ಳೇದನ್ನು ಮಾಡುವದು ನ್ಯಾಯವೋ ಇಲ್ಲವೆ ಕೆಟ್ಟದ್ದನ್ನು ಮಾಡುವದು ನ್ಯಾಯವೋ? ಪ್ರಾಣವನ್ನು ಉಳಿಸುವದೋ ಇಲ್ಲವೆ ಕೊಲ್ಲುವದೋ ಎಂದು ಕೇಳಿದನು; ಆದರೆ ಅವರು ಸುಮ್ಮನಿದ್ದರು.
  • ERVKN

    ನಂತರ ಯೇಸು ಜನರಿಗೆ, “ಸಬ್ಬತ್‌ದಿನದಂದು ಯಾವ ಕಾರ್ಯಗಳನ್ನು ಮಾಡಬೇಕು? ಒಳ್ಳೆಯ ಕಾರ್ಯವನ್ನೇ? ಕೆಟ್ಟಕಾರ್ಯವನ್ನೇ? ಒಂದು ಜೀವವನ್ನು ರಕ್ಷಿಸಬೇಕೇ? ಅಥವಾ ನಾಶಪಡಿಸಬೇಕೇ?” ಎಂದು ಕೇಳಿದನು. ಆಗ ಅವರು ಏನೂ ಉತ್ತರ ಕೊಡಲಾರದೆ ಮೌನವಾಗಿದ್ದರು.
  • IRVKN

    ಆಗ ಅವರಿಗೆ, “ಸಬ್ಬತ್ ದಿನದಲ್ಲಿ ಧರ್ಮಸಮ್ಮತವಾದದು ಯಾವುದು? ಮೇಲನ್ನು ಮಾಡುವುದೋ, ಕೇಡನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ, ತೆಗೆಯುವುದೋ?” ಎಂದು ಹೇಳಲು ಅವರು ಸುಮ್ಮನಿದ್ದರು.
Total 35 Verses, Current Verse 4 of Total Verses 35
×

Alert

×

kannada Letters Keypad References