ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
15. ದಾರಿಯ ಮಗ್ಗುಲಲ್ಲಿ ವಾಕ್ಯವು ಬಿತ್ತಲ್ಪಟ್ಟವರು ಇವರೇ; ಆದರೆ ಇವರು ಕೇಳಿದಾಗ ಸೈತಾನನು ಕೂಡಲೆ ಬಂದು ಅವರ ಹೃದಯಗಳಲ್ಲಿ ಬಿತ್ತಲ್ಪಟ್ಟಿದ್ದ ವಾಕ್ಯವನ್ನು ತೆಗೆದು ಬಿಡುತ್ತಾನೆ.

ERVKN
15. ಕೆಲವು ಜನರು ದೇವರ ವಾಕ್ಯವನ್ನು ಕೇಳುತ್ತಾರೆ. ಆದರೆ ಅವರಲ್ಲಿ ಬಿತ್ತಿದ ವಾಕ್ಯವನ್ನು ಸೈತಾನನು ಬಂದು ತೆಗೆದುಬಿಡುತ್ತಾನೆ. ಈ ಜನರೇ ದಾರಿಯ ಮಗ್ಗುಲಾಗಿದ್ದಾರೆ.

IRVKN
15. ಕೆಲವರು ವಾಕ್ಯವನ್ನು ಕೇಳಿದ ಕೂಡಲೇ ಸೈತಾನನು ಬಂದು ಅವರಲ್ಲಿ ಬಿತ್ತಿದ್ದ ವಾಕ್ಯವನ್ನು ತೆಗೆದುಬಿಡುತ್ತಾನೆ. ಇವರೇ ದಾರಿಯ ಮಗ್ಗುಲಲ್ಲಿ ಬಿತ್ತಲ್ಪಟ್ಟ ಬೀಜವಾಗಿರುವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 41 Verses, Current Verse 15 of Total Verses 41
  • ದಾರಿಯ ಮಗ್ಗುಲಲ್ಲಿ ವಾಕ್ಯವು ಬಿತ್ತಲ್ಪಟ್ಟವರು ಇವರೇ; ಆದರೆ ಇವರು ಕೇಳಿದಾಗ ಸೈತಾನನು ಕೂಡಲೆ ಬಂದು ಅವರ ಹೃದಯಗಳಲ್ಲಿ ಬಿತ್ತಲ್ಪಟ್ಟಿದ್ದ ವಾಕ್ಯವನ್ನು ತೆಗೆದು ಬಿಡುತ್ತಾನೆ.
  • ERVKN

    ಕೆಲವು ಜನರು ದೇವರ ವಾಕ್ಯವನ್ನು ಕೇಳುತ್ತಾರೆ. ಆದರೆ ಅವರಲ್ಲಿ ಬಿತ್ತಿದ ವಾಕ್ಯವನ್ನು ಸೈತಾನನು ಬಂದು ತೆಗೆದುಬಿಡುತ್ತಾನೆ. ಈ ಜನರೇ ದಾರಿಯ ಮಗ್ಗುಲಾಗಿದ್ದಾರೆ.
  • IRVKN

    ಕೆಲವರು ವಾಕ್ಯವನ್ನು ಕೇಳಿದ ಕೂಡಲೇ ಸೈತಾನನು ಬಂದು ಅವರಲ್ಲಿ ಬಿತ್ತಿದ್ದ ವಾಕ್ಯವನ್ನು ತೆಗೆದುಬಿಡುತ್ತಾನೆ. ಇವರೇ ದಾರಿಯ ಮಗ್ಗುಲಲ್ಲಿ ಬಿತ್ತಲ್ಪಟ್ಟ ಬೀಜವಾಗಿರುವರು.
Total 41 Verses, Current Verse 15 of Total Verses 41
×

Alert

×

kannada Letters Keypad References