ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
36. ಅವರು ಆ ಜನಸಮೂಹವನ್ನು ಕಳುಹಿ ಸಿದ ಮೇಲೆ ಆತನು ದೋಣಿಯಲ್ಲಿ ಇದ್ದ ಹಾಗೆಯೇ ಅವರು ಆತನನ್ನು ಕರೆದುಕೊಂಡು ಹೋದರು; ಆತನೊಂದಿಗೆ ಬೇರೆ ಚಿಕ್ಕದೋಣಿಗಳೂ ಇದ್ದವು.

ERVKN
36. ಯೇಸು ಮತ್ತು ಆತನ ಶಿಷ್ಯರು ಅಲ್ಲಿದ್ದ ಜನರನ್ನು ಅಲ್ಲಿಯೇ ಬಿಟ್ಟುಹೋದರು. ಯೇಸು ಕುಳಿತುಕೊಂಡು ಉಪದೇಶಿಸುತ್ತಿದ್ದ ದೋಣಿಯಲ್ಲಿಯೇ ಅವರು ಹೋದರು. ಅವರೊಂದಿಗೆ ಬೇರೆ ದೋಣಿಗಳೂ ಇದ್ದವು.

IRVKN
36. ಅವರು ಆ ಜನರ ಗುಂಪನ್ನು ಬಿಟ್ಟು ಆತನನ್ನು ಅದೇ ದೋಣಿಯಲ್ಲಿ ಹಾಗೆಯೇ ಕರೆದುಕೊಂಡು ಹೋದರು. ಬೇರೆ ದೋಣಿಗಳೂ ಸಹ ಆತನ ಸಂಗಡ ಇದ್ದವು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 41 Verses, Current Verse 36 of Total Verses 41
  • ಅವರು ಆ ಜನಸಮೂಹವನ್ನು ಕಳುಹಿ ಸಿದ ಮೇಲೆ ಆತನು ದೋಣಿಯಲ್ಲಿ ಇದ್ದ ಹಾಗೆಯೇ ಅವರು ಆತನನ್ನು ಕರೆದುಕೊಂಡು ಹೋದರು; ಆತನೊಂದಿಗೆ ಬೇರೆ ಚಿಕ್ಕದೋಣಿಗಳೂ ಇದ್ದವು.
  • ERVKN

    ಯೇಸು ಮತ್ತು ಆತನ ಶಿಷ್ಯರು ಅಲ್ಲಿದ್ದ ಜನರನ್ನು ಅಲ್ಲಿಯೇ ಬಿಟ್ಟುಹೋದರು. ಯೇಸು ಕುಳಿತುಕೊಂಡು ಉಪದೇಶಿಸುತ್ತಿದ್ದ ದೋಣಿಯಲ್ಲಿಯೇ ಅವರು ಹೋದರು. ಅವರೊಂದಿಗೆ ಬೇರೆ ದೋಣಿಗಳೂ ಇದ್ದವು.
  • IRVKN

    ಅವರು ಆ ಜನರ ಗುಂಪನ್ನು ಬಿಟ್ಟು ಆತನನ್ನು ಅದೇ ದೋಣಿಯಲ್ಲಿ ಹಾಗೆಯೇ ಕರೆದುಕೊಂಡು ಹೋದರು. ಬೇರೆ ದೋಣಿಗಳೂ ಸಹ ಆತನ ಸಂಗಡ ಇದ್ದವು.
Total 41 Verses, Current Verse 36 of Total Verses 41
×

Alert

×

kannada Letters Keypad References