ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
14. ಅರಸನಾದ ಹೆರೋದನು ಆತನ ವಿಷಯವಾಗಿ ಕೇಳಿದನು. (ಯಾಕಂದರೆ ಆತನ ಹೆಸರು ಎಲ್ಲಾ ಕಡೆಗೂ ಹರಡಿತು); ಮತ್ತು ಅವನು--ಬಾಪ್ತಿಸ್ಮ ಮಾಡಿಸುವ ಯೋಹಾನನು ಸತ್ತವರೊಳಗಿಂದ ಎದ್ದು ಬಂದಿದ್ದಾನೆ; ಆದದರಿಂದ ಮಹತ್ಕಾರ್ಯಗಳು ಅವನಲ್ಲಿ ತೋರಿ ಬರುತ್ತವೆ ಅಂದನು.

ERVKN
14. (ಮತ್ತಾಯ 14:1-12; ಲೂಕ 9:7-9) ಯೇಸು ಪ್ರಸಿದ್ಧನಾಗಿದ್ದುದರಿಂದ ರಾಜನಾದ ಹೆರೋದನಿಗೆ ಯೇಸುವಿನ ವಿಷಯ ತಿಳಿಯಿತು. ಕೆಲವು ಜನರು, “ಇವನು (ಯೇಸು) ಸ್ನಾನಿಕನಾದ ಯೋಹಾನ. ಇವನು ಮತ್ತೆ ಬದುಕಿಬಂದಿದ್ದಾನೆ. ಆದಕಾರಣವೇ ಈ ಅದ್ಭುತಕಾರ್ಯಗಳನ್ನು ಮಾಡಲು ಶಕ್ತನಾಗಿದ್ದಾನೆ” ಎಂದು ಹೇಳಿದರು.

IRVKN
14. ಅಷ್ಟರಲ್ಲಿ ಅರಸನಾದ ಹೆರೋದನು ಯೇಸುವಿನ ಹೆಸರು ಪ್ರಸಿದ್ಧಿಗೆ ಬಂದಿರುವ ವಿಷಯ ಕೇಳಿದನು ಮತ್ತು ಜನರು ಆತನ ವಿಷಯದಲ್ಲಿ, “ಸ್ನಾನಿಕನಾದ ಯೋಹಾನನೇ ತಿರುಗಿ ಬದುಕಿ ಬಂದಿದ್ದಾನೆ; ಆದುದರಿಂದ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿ ಈತನಲ್ಲಿ ಇದೆ” ಎಂದು ಹೇಳುತ್ತಿದ್ದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 56 Verses, Current Verse 14 of Total Verses 56
  • ಅರಸನಾದ ಹೆರೋದನು ಆತನ ವಿಷಯವಾಗಿ ಕೇಳಿದನು. (ಯಾಕಂದರೆ ಆತನ ಹೆಸರು ಎಲ್ಲಾ ಕಡೆಗೂ ಹರಡಿತು); ಮತ್ತು ಅವನು--ಬಾಪ್ತಿಸ್ಮ ಮಾಡಿಸುವ ಯೋಹಾನನು ಸತ್ತವರೊಳಗಿಂದ ಎದ್ದು ಬಂದಿದ್ದಾನೆ; ಆದದರಿಂದ ಮಹತ್ಕಾರ್ಯಗಳು ಅವನಲ್ಲಿ ತೋರಿ ಬರುತ್ತವೆ ಅಂದನು.
  • ERVKN

    (ಮತ್ತಾಯ 14:1-12; ಲೂಕ 9:7-9) ಯೇಸು ಪ್ರಸಿದ್ಧನಾಗಿದ್ದುದರಿಂದ ರಾಜನಾದ ಹೆರೋದನಿಗೆ ಯೇಸುವಿನ ವಿಷಯ ತಿಳಿಯಿತು. ಕೆಲವು ಜನರು, “ಇವನು (ಯೇಸು) ಸ್ನಾನಿಕನಾದ ಯೋಹಾನ. ಇವನು ಮತ್ತೆ ಬದುಕಿಬಂದಿದ್ದಾನೆ. ಆದಕಾರಣವೇ ಈ ಅದ್ಭುತಕಾರ್ಯಗಳನ್ನು ಮಾಡಲು ಶಕ್ತನಾಗಿದ್ದಾನೆ” ಎಂದು ಹೇಳಿದರು.
  • IRVKN

    ಅಷ್ಟರಲ್ಲಿ ಅರಸನಾದ ಹೆರೋದನು ಯೇಸುವಿನ ಹೆಸರು ಪ್ರಸಿದ್ಧಿಗೆ ಬಂದಿರುವ ವಿಷಯ ಕೇಳಿದನು ಮತ್ತು ಜನರು ಆತನ ವಿಷಯದಲ್ಲಿ, “ಸ್ನಾನಿಕನಾದ ಯೋಹಾನನೇ ತಿರುಗಿ ಬದುಕಿ ಬಂದಿದ್ದಾನೆ; ಆದುದರಿಂದ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿ ಈತನಲ್ಲಿ ಇದೆ” ಎಂದು ಹೇಳುತ್ತಿದ್ದರು.
Total 56 Verses, Current Verse 14 of Total Verses 56
×

Alert

×

kannada Letters Keypad References