ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
33. ಅವರು ಹೊರಡುವದನ್ನು ಜನರು ನೋಡಿ ಅನೇಕರು ಆತನ ಗುರುತು ಹಿಡಿದು ಎಲ್ಲಾ ಪಟ್ಟಣಗಳಿಂದ ಕಾಲುನಡಿಗೆಯಾಗಿ ಅಲ್ಲಿಗೆ ಓಡುತ್ತಾ ಅವರಿಗಿಂತಲೂ ಮುಂದಾಗಿ ಆತನ ಬಳಿಗೆ ಸೇರಿಬಂದರು.

ERVKN
33. ಆದರೆ ಅವರು ಹೋಗುತ್ತಿರುವುದನ್ನು ಅನೇಕ ಜನರು ನೋಡಿದರು. ಆತನು ಯೇಸುವೆಂಬುದು ಅವರಿಗೆ ತಿಳಿದಿತ್ತು. ಆದ್ದರಿಂದ ಆತನು ಹೋಗುತ್ತಿರುವ ಸ್ಥಳಕ್ಕೆ ಎಲ್ಲಾ ಊರುಗಳಿಂದ ಜನರು ಓಡಿಹೋಗಿ, ಆತನು ಅಲ್ಲಿಗೆ ಬರುವುದಕ್ಕೆ ಮುಂಚೆಯೇ ಅಲ್ಲಿದ್ದರು.

IRVKN
33. ಆದರೆ ಅವರು ಹೋಗುವುದನ್ನು ಬಹು ಜನರು ನೋಡಿ ಅವರನ್ನು ಗುರುತಿಸಿ ಎಲ್ಲಾ ಊರುಗಳಿಂದ ಕಾಲುನಡಿಗೆಯಾಗಿ ಓಡಿ ಅವರಿಗಿಂತ ಮೊದಲೇ ಅಲ್ಲಿ ಸೇರಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 56 Verses, Current Verse 33 of Total Verses 56
  • ಅವರು ಹೊರಡುವದನ್ನು ಜನರು ನೋಡಿ ಅನೇಕರು ಆತನ ಗುರುತು ಹಿಡಿದು ಎಲ್ಲಾ ಪಟ್ಟಣಗಳಿಂದ ಕಾಲುನಡಿಗೆಯಾಗಿ ಅಲ್ಲಿಗೆ ಓಡುತ್ತಾ ಅವರಿಗಿಂತಲೂ ಮುಂದಾಗಿ ಆತನ ಬಳಿಗೆ ಸೇರಿಬಂದರು.
  • ERVKN

    ಆದರೆ ಅವರು ಹೋಗುತ್ತಿರುವುದನ್ನು ಅನೇಕ ಜನರು ನೋಡಿದರು. ಆತನು ಯೇಸುವೆಂಬುದು ಅವರಿಗೆ ತಿಳಿದಿತ್ತು. ಆದ್ದರಿಂದ ಆತನು ಹೋಗುತ್ತಿರುವ ಸ್ಥಳಕ್ಕೆ ಎಲ್ಲಾ ಊರುಗಳಿಂದ ಜನರು ಓಡಿಹೋಗಿ, ಆತನು ಅಲ್ಲಿಗೆ ಬರುವುದಕ್ಕೆ ಮುಂಚೆಯೇ ಅಲ್ಲಿದ್ದರು.
  • IRVKN

    ಆದರೆ ಅವರು ಹೋಗುವುದನ್ನು ಬಹು ಜನರು ನೋಡಿ ಅವರನ್ನು ಗುರುತಿಸಿ ಎಲ್ಲಾ ಊರುಗಳಿಂದ ಕಾಲುನಡಿಗೆಯಾಗಿ ಓಡಿ ಅವರಿಗಿಂತ ಮೊದಲೇ ಅಲ್ಲಿ ಸೇರಿದರು.
Total 56 Verses, Current Verse 33 of Total Verses 56
×

Alert

×

kannada Letters Keypad References