ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
17. ಯೇಸು ಅದನ್ನು ತಿಳಿದುಕೊಂಡು ಅವರಿಗೆ ಹೇಳಿದ್ದೇನಂದರೆನಿಮ್ಮಲ್ಲಿ ರೊಟ್ಟಿ ಇಲ್ಲವೆಂದು ಯಾಕೆ ತರ್ಕಿಸಿಕೊಳ್ಳುತ್ತೀರಿ? ನೀವು ಇನ್ನೂ ಗ್ರಹಿಸದೆಯೂ ತಿಳಿದುಕೊಳ್ಳದೆಯೂ ಇದ್ದೀರೋ? ನೀವು ನಿಮ್ಮ ಹೃದಯವನ್ನು ಇನ್ನೂ ಕಠಿಣಮಾಡಿಕೊಂಡಿದ್ದಿರೋ?

ERVKN
17. ಶಿಷ್ಯರು ಇದರ ಬಗ್ಗೆ ಮಾತಾಡುತ್ತಿರುವುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಅವರಿಗೆ, “ರೊಟ್ಟಿ ಇಲ್ಲವೆಂದು ನೀವು ಚರ್ಚಿಸುವುದೇಕೆ? ನಿಮಗಿನ್ನೂ ಕಾಣುವುದಿಲ್ಲವೇ? ನಿಮಗಿನ್ನೂ ಅರ್ಥವಾಗುವುದಿಲ್ಲವೇ? ನಿಮ್ಮ ಹೃದಯಗಳು ಇನ್ನೂ ಕಠಿಣವಾಗಿವೆಯೋ?

IRVKN
17. ಆತನು ಅದನ್ನು ತಿಳಿದು, “ರೊಟ್ಟಿಯಿಲ್ಲವಲ್ಲಾ ಎಂದು ನಿಮ್ಮೊಳಗೆ ಚರ್ಚಿಸಿಕೊಳ್ಳುವುದೇಕೆ? ನೀವು ಇನ್ನೂ ಗ್ರಹಿಸಲಿಲ್ಲವೋ? ನಿಮಗೆ ತಿಳಿವಳಿಕೆ ಬರಲಿಲ್ಲವೋ? ನಿಮ್ಮ ಮನಸ್ಸು ಅಷ್ಟು ಕಠಿಣವಾಗಿದೆಯೋ?



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 17 of Total Verses 38
  • ಯೇಸು ಅದನ್ನು ತಿಳಿದುಕೊಂಡು ಅವರಿಗೆ ಹೇಳಿದ್ದೇನಂದರೆನಿಮ್ಮಲ್ಲಿ ರೊಟ್ಟಿ ಇಲ್ಲವೆಂದು ಯಾಕೆ ತರ್ಕಿಸಿಕೊಳ್ಳುತ್ತೀರಿ? ನೀವು ಇನ್ನೂ ಗ್ರಹಿಸದೆಯೂ ತಿಳಿದುಕೊಳ್ಳದೆಯೂ ಇದ್ದೀರೋ? ನೀವು ನಿಮ್ಮ ಹೃದಯವನ್ನು ಇನ್ನೂ ಕಠಿಣಮಾಡಿಕೊಂಡಿದ್ದಿರೋ?
  • ERVKN

    ಶಿಷ್ಯರು ಇದರ ಬಗ್ಗೆ ಮಾತಾಡುತ್ತಿರುವುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಅವರಿಗೆ, “ರೊಟ್ಟಿ ಇಲ್ಲವೆಂದು ನೀವು ಚರ್ಚಿಸುವುದೇಕೆ? ನಿಮಗಿನ್ನೂ ಕಾಣುವುದಿಲ್ಲವೇ? ನಿಮಗಿನ್ನೂ ಅರ್ಥವಾಗುವುದಿಲ್ಲವೇ? ನಿಮ್ಮ ಹೃದಯಗಳು ಇನ್ನೂ ಕಠಿಣವಾಗಿವೆಯೋ?
  • IRVKN

    ಆತನು ಅದನ್ನು ತಿಳಿದು, “ರೊಟ್ಟಿಯಿಲ್ಲವಲ್ಲಾ ಎಂದು ನಿಮ್ಮೊಳಗೆ ಚರ್ಚಿಸಿಕೊಳ್ಳುವುದೇಕೆ? ನೀವು ಇನ್ನೂ ಗ್ರಹಿಸಲಿಲ್ಲವೋ? ನಿಮಗೆ ತಿಳಿವಳಿಕೆ ಬರಲಿಲ್ಲವೋ? ನಿಮ್ಮ ಮನಸ್ಸು ಅಷ್ಟು ಕಠಿಣವಾಗಿದೆಯೋ?
Total 38 Verses, Current Verse 17 of Total Verses 38
×

Alert

×

kannada Letters Keypad References