ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
12. ಆತನು ಅವರಿಗೆ ಪ್ರತ್ಯುತ್ತರವಾಗಿ-- ನಿಜವಾಗಿಯೂ ಎಲೀಯನು ಮೊದಲು ಬಂದು ಎಲ್ಲವುಗಳನ್ನು ಯಥಾಸ್ಥಾನಪಡಿಸುತ್ತಾನೆ; ಆದರೆ ಮನುಷ್ಯಕುಮಾರನು ಬಹಳ ಶ್ರಮೆಗಳನ್ನನುಭವಿ ಸುವದು ಮತ್ತು ತಿರಸ್ಕರಿಸಲ್ಪಡುವದು ಅಗತ್ಯವೆಂದು ಆತನ ವಿಷಯವಾಗಿ ಬರೆದಿರುವದು ಹೇಗೆ?

ERVKN
12. ಯೇಸು ಅವರಿಗೆ, “ಎಲೀಯನೇ ಮೊದಲು ಬರಬೇಕೆಂದು ಅವರು ಹೇಳುವುದು ಸರಿ. ಎಲೀಯನು ಎಲ್ಲವನ್ನು ಸರಿಪಡಿಸುತ್ತಾನೆ. ಆದರೆ ಮನುಷ್ಯಕುಮಾರನು ಬಹಳ ಸಂಕಟವನ್ನು ಅನುಭವಿಸುವನೆಂತಲೂ ಜನರು ಆತನನ್ನು ಹೀನೈಸುವರೆಂತಲೂ ಪವಿತ್ರಗ್ರಂಥವು ಏಕೆ ಹೇಳುತ್ತದೆ?

IRVKN
12. ಅದಕ್ಕೆ [‡ ಮಲಾ. 4:5, 6; ಕೀರ್ತ 22:6; ಯೆಶಾ 53:2, 3; ದಾನಿ. 9:26; ಜೆಕ. 13:7:] ಯೇಸು ಅವರಿಗೆ, “ಎಲೀಯನು ಮೊದಲು ಬಂದು ಎಲ್ಲವನ್ನು ಪುನರ್ಸ್ಥಾಪಿಸುವುದು ನಿಜ. ಮತ್ತು ಮನುಷ್ಯಕುಮಾರನ ವಿಷಯವಾಗಿ; ಅವನು ಬಹು ಕಷ್ಟಗಳನ್ನನುಭವಿಸಿ ತಿರಸ್ಕರಿಸಲ್ಪಡಬೇಕೆಂಬುದಾಗಿ ಬರೆದಿದೆ, ಇದು ಹೇಗೆ?



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 50 Verses, Current Verse 12 of Total Verses 50
  • ಆತನು ಅವರಿಗೆ ಪ್ರತ್ಯುತ್ತರವಾಗಿ-- ನಿಜವಾಗಿಯೂ ಎಲೀಯನು ಮೊದಲು ಬಂದು ಎಲ್ಲವುಗಳನ್ನು ಯಥಾಸ್ಥಾನಪಡಿಸುತ್ತಾನೆ; ಆದರೆ ಮನುಷ್ಯಕುಮಾರನು ಬಹಳ ಶ್ರಮೆಗಳನ್ನನುಭವಿ ಸುವದು ಮತ್ತು ತಿರಸ್ಕರಿಸಲ್ಪಡುವದು ಅಗತ್ಯವೆಂದು ಆತನ ವಿಷಯವಾಗಿ ಬರೆದಿರುವದು ಹೇಗೆ?
  • ERVKN

    ಯೇಸು ಅವರಿಗೆ, “ಎಲೀಯನೇ ಮೊದಲು ಬರಬೇಕೆಂದು ಅವರು ಹೇಳುವುದು ಸರಿ. ಎಲೀಯನು ಎಲ್ಲವನ್ನು ಸರಿಪಡಿಸುತ್ತಾನೆ. ಆದರೆ ಮನುಷ್ಯಕುಮಾರನು ಬಹಳ ಸಂಕಟವನ್ನು ಅನುಭವಿಸುವನೆಂತಲೂ ಜನರು ಆತನನ್ನು ಹೀನೈಸುವರೆಂತಲೂ ಪವಿತ್ರಗ್ರಂಥವು ಏಕೆ ಹೇಳುತ್ತದೆ?
  • IRVKN

    ಅದಕ್ಕೆ ‡ ಮಲಾ. 4:5, 6; ಕೀರ್ತ 22:6; ಯೆಶಾ 53:2, 3; ದಾನಿ. 9:26; ಜೆಕ. 13:7: ಯೇಸು ಅವರಿಗೆ, “ಎಲೀಯನು ಮೊದಲು ಬಂದು ಎಲ್ಲವನ್ನು ಪುನರ್ಸ್ಥಾಪಿಸುವುದು ನಿಜ. ಮತ್ತು ಮನುಷ್ಯಕುಮಾರನ ವಿಷಯವಾಗಿ; ಅವನು ಬಹು ಕಷ್ಟಗಳನ್ನನುಭವಿಸಿ ತಿರಸ್ಕರಿಸಲ್ಪಡಬೇಕೆಂಬುದಾಗಿ ಬರೆದಿದೆ, ಇದು ಹೇಗೆ?
Total 50 Verses, Current Verse 12 of Total Verses 50
×

Alert

×

kannada Letters Keypad References