ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
22. ಅದು ಅವನನ್ನು ನಾಶಪಡಿಸಲು ಅನೇಕ ಸಾರಿ ಬೆಂಕಿಯೊಳಗೂ ನೀರಿನೊಳಗೂ ಹಾಕಿತು; ಆದರೆ ನೀನು ಏನಾದರೂ ಮಾಡಲು ಸಾಧ್ಯ ವಿದ್ದರೆ ನಮ್ಮ ಮೇಲೆ ಕರುಣೆಯಿಟ್ಟು ನಮಗೆ ಸಹಾಯ ಮಾಡು ಅಂದನು.

ERVKN
22. ಆಗಿಂದಾಗ್ಗೆ ದೆವ್ವವು ಅವನನ್ನು ಕೊಲ್ಲಲು ಬೆಂಕಿಯೊಳಗೆ ಅಥವಾ ನೀರಿನೊಳಗೆ ಎಸೆಯುತ್ತದೆ. ನಿನಗೆ ಸಾಧ್ಯವಿರುವುದಾದರೆ, ದಯವಿಟ್ಟು ನಮ್ಮ ಮೇಲೆ ಕರುಣೆಯಿಟ್ಟು ಸಹಾಯಮಾಡು” ಎಂದು ಉತ್ತರಿಸಿದನು.

IRVKN
22. ಮತ್ತು ಇವನನ್ನು ಕೊಲ್ಲಬೇಕೆಂದು ಪದೇಪದೇ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಕೆಡವಿತು; ನಿನ್ನ ಕೈಯಲ್ಲಿ ಏನಾದರೂ ಆಗುವ ಹಾಗಿದ್ದರೆ ನಮ್ಮ ಮೇಲೆ ಕನಿಕರವಿಟ್ಟು ನಮಗೆ ಸಹಾಯಮಾಡು” ಅಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 50 Verses, Current Verse 22 of Total Verses 50
  • ಅದು ಅವನನ್ನು ನಾಶಪಡಿಸಲು ಅನೇಕ ಸಾರಿ ಬೆಂಕಿಯೊಳಗೂ ನೀರಿನೊಳಗೂ ಹಾಕಿತು; ಆದರೆ ನೀನು ಏನಾದರೂ ಮಾಡಲು ಸಾಧ್ಯ ವಿದ್ದರೆ ನಮ್ಮ ಮೇಲೆ ಕರುಣೆಯಿಟ್ಟು ನಮಗೆ ಸಹಾಯ ಮಾಡು ಅಂದನು.
  • ERVKN

    ಆಗಿಂದಾಗ್ಗೆ ದೆವ್ವವು ಅವನನ್ನು ಕೊಲ್ಲಲು ಬೆಂಕಿಯೊಳಗೆ ಅಥವಾ ನೀರಿನೊಳಗೆ ಎಸೆಯುತ್ತದೆ. ನಿನಗೆ ಸಾಧ್ಯವಿರುವುದಾದರೆ, ದಯವಿಟ್ಟು ನಮ್ಮ ಮೇಲೆ ಕರುಣೆಯಿಟ್ಟು ಸಹಾಯಮಾಡು” ಎಂದು ಉತ್ತರಿಸಿದನು.
  • IRVKN

    ಮತ್ತು ಇವನನ್ನು ಕೊಲ್ಲಬೇಕೆಂದು ಪದೇಪದೇ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಕೆಡವಿತು; ನಿನ್ನ ಕೈಯಲ್ಲಿ ಏನಾದರೂ ಆಗುವ ಹಾಗಿದ್ದರೆ ನಮ್ಮ ಮೇಲೆ ಕನಿಕರವಿಟ್ಟು ನಮಗೆ ಸಹಾಯಮಾಡು” ಅಂದನು.
Total 50 Verses, Current Verse 22 of Total Verses 50
×

Alert

×

kannada Letters Keypad References