KNV
22. ಆದರೆ ನಾನು ನಿಮಗೆ ಹೇಳುವದೇನಂದರೆ-- ನ್ಯಾಯತೀರ್ಪಿನ ದಿನದಲ್ಲಿ ನಿಮಗಿಂತಲೂ ತೂರ್ ಮತ್ತು ಸೀದೋನ್ಗಳ ಗತಿಯು ಹೆಚ್ಚು ತಾಳಬಹುದಾಗಿರುವದು.
ERVKN
22. ಆದರೆ ನ್ಯಾಯತೀರ್ಪಿನ ದಿನದಲ್ಲಿ ಟೈರ್, ಸೀದೋನ್ಗಳಿಗಿಂತಲೂ ನಿಮ್ಮ ಸ್ಥಿತಿಯು ಬಹಳ ದುಸ್ಥಿತಿಗೆ ಒಳಗಾಗುವುದೆಂದು ನಾನು ನಿಮಗೆ ಹೇಳುತ್ತೇನೆ.
IRVKN
22. ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ ಪಟ್ಟಣಗಳ ಗತಿಯು ಹೆಚ್ಚು ಸಹನೀಯವಾಗಿರುವುದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN