KNV
51. ಇದಲ್ಲದೆ ಯೇಸು ಅವರಿಗೆ--ಇವುಗಳನ್ನೆಲ್ಲಾ ನೀವು ಗ್ರಹಿಸಿದ್ದೀರಾ ಎಂದು ಕೇಳಿದ್ದಕ್ಕೆ ಅವರು ಆತ ನಿಗೆ--ಕರ್ತನೇ, ಹೌದು ಎಂದು ಹೇಳಿದರು.
ERVKN
51. ಯೇಸು ತನ್ನ ಶಿಷ್ಯರಿಗೆ, “ನೀವು ಈ ವಿಷಯಗಳನ್ನೆಲ್ಲಾ ಅರ್ಥಮಾಡಿಕೊಂಡಿರೋ?” ಎಂದು ಕೇಳಿದನು. ಅದಕ್ಕೆ ಶಿಷ್ಯರು, “ನಾವು ಅರ್ಥಮಾಡಿಕೊಂಡೆವು” ಎಂದು ಉತ್ತರಕೊಟ್ಟರು.
IRVKN
51. “ಈ ಎಲ್ಲಾ ಸಂಗತಿಗಳು ನಿಮಗೆ ಅರ್ಥವಾಯಿತೋ” ಎಂದು ಕೇಳಲು, ಶಿಷ್ಯರು, “ಅರ್ಥವಾಯಿತು” ಅಂದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN