ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
12. ಆದರೆ ಎಲೀಯನು ಆಗಲೇ ಬಂದನು. ಮತ್ತು ಅವರು ಅವನನ್ನು ಅರಿಯದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದ್ದಾಯಿತು. ಅದರಂತೆಯೇ ಮನುಷ್ಯಕುಮಾರ ನು ಸಹ ಅವರಿಂದ ಶ್ರಮೆಯನ್ನು ಅನುಭವಿಸುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.

ERVKN
12. ಆದರೆ ನಾನು ನಿಮಗೆ ಹೇಳುವುದೇನೆಂದರೆ, ಎಲೀಯನು ಈಗಾಗಲೇ ಬಂದಿದ್ದಾನೆ. ಆದರೆ ಆತನು ಯಾರೆಂಬುದು ಜನರಿಗೆ ತಿಳಿಯಲಿಲ್ಲ. ಜನರು ತಮಗಿಷ್ಟಬಂದಂತೆ ಅವನನ್ನು ಹಿಂಸಿಸಿದರು. ಅದೇ ರೀತಿ ಅವರು ಮನುಷ್ಯಕುಮಾರನನ್ನು ಹಿಂಸೆಪಡಿಸುವರು” ಎಂದು ಉತ್ತರಕೊಟ್ಟನು.

IRVKN
12. ಆದರೆ ನಾನು ನಿಮಗೆ ಹೇಳುತ್ತೇನೆ, ಎಲೀಯನು ಬಂದಾಯಿತು, ಆದರೆ ಜನರು ಅವನನ್ನು ಗುರುತಿಸದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದರು. ಅದರಂತೆಯೇ ಮನುಷ್ಯಕುಮಾರನು ಸಹ ಅವರಿಂದ ಹಿಂಸೆಗೊಳಗಾಗುವನು” ಎಂದು ಉತ್ತರ ಕೊಟ್ಟನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 12 of Total Verses 27
  • ಆದರೆ ಎಲೀಯನು ಆಗಲೇ ಬಂದನು. ಮತ್ತು ಅವರು ಅವನನ್ನು ಅರಿಯದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದ್ದಾಯಿತು. ಅದರಂತೆಯೇ ಮನುಷ್ಯಕುಮಾರ ನು ಸಹ ಅವರಿಂದ ಶ್ರಮೆಯನ್ನು ಅನುಭವಿಸುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
  • ERVKN

    ಆದರೆ ನಾನು ನಿಮಗೆ ಹೇಳುವುದೇನೆಂದರೆ, ಎಲೀಯನು ಈಗಾಗಲೇ ಬಂದಿದ್ದಾನೆ. ಆದರೆ ಆತನು ಯಾರೆಂಬುದು ಜನರಿಗೆ ತಿಳಿಯಲಿಲ್ಲ. ಜನರು ತಮಗಿಷ್ಟಬಂದಂತೆ ಅವನನ್ನು ಹಿಂಸಿಸಿದರು. ಅದೇ ರೀತಿ ಅವರು ಮನುಷ್ಯಕುಮಾರನನ್ನು ಹಿಂಸೆಪಡಿಸುವರು” ಎಂದು ಉತ್ತರಕೊಟ್ಟನು.
  • IRVKN

    ಆದರೆ ನಾನು ನಿಮಗೆ ಹೇಳುತ್ತೇನೆ, ಎಲೀಯನು ಬಂದಾಯಿತು, ಆದರೆ ಜನರು ಅವನನ್ನು ಗುರುತಿಸದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದರು. ಅದರಂತೆಯೇ ಮನುಷ್ಯಕುಮಾರನು ಸಹ ಅವರಿಂದ ಹಿಂಸೆಗೊಳಗಾಗುವನು” ಎಂದು ಉತ್ತರ ಕೊಟ್ಟನು.
Total 27 Verses, Current Verse 12 of Total Verses 27
×

Alert

×

kannada Letters Keypad References