KNV
27. ಆ ಸೇವಕನ ಧಣಿಯು ಅವನ ಮೇಲೆ ಕನಿಕರಪಟ್ಟು ಅವನನ್ನು ಬಿಡಿಸಿ ಅವನ ಸಾಲವನ್ನೆಲ್ಲಾ ಬಿಟ್ಟು ಬಿಟ್ಟನು.
ERVKN
27. ರಾಜನು ತನ್ನ ಸೇವಕನ ವಿಷಯದಲ್ಲಿ ದುಃಖಪಟ್ಟು ಅವನು ಕೊಡಬೇಕಾದ ಸಾಲವನ್ನು ಮನ್ನಿಸಿ ಅವನನ್ನು ಬಿಡುಗಡೆ ಮಾಡಿದನು.
IRVKN
27. ಆ ಸೇವಕನ ಒಡೆಯನು ಕನಿಕರಪಟ್ಟು ಅವನನ್ನು ಬಿಡಿಸಿ ಆ ಸಾಲವನ್ನೆಲ್ಲಾ ಮನ್ನಿಸಿಬಿಟ್ಟನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN