KNV
12. ಯಾಕಂದರೆ ತಮ್ಮ ತಾಯಿಯ ಗರ್ಭದಿಂದ ಹುಟ್ಟಿ ದಾಗಲೇ ಕೆಲವರು ನಪುಂಸಕರಾದವರಿದ್ದಾರೆ, ಮತ್ತು ಕೆಲವರು ಮನುಷ್ಯರಿಂದ ನಪುಂಸಕರಾಗಿ ಮಾಡಲ್ಪಟ್ಟ ವರು ಇದ್ದಾರೆ, ಇನ್ನು ಕೆಲವರು ಪರಲೋಕರಾಜ್ಯದ ನಿಮಿತ್ತವಾಗಿ ತಮ್ಮನ್ನು ತಾವೇ ನಪುಂಸಕರಾಗ ಮಾಡಿ ಕೊಂಡವರೂ ಇದ್ದಾರೆ; ಇದ
ERVKN
12. ಕೆಲವರು ಮದುವೆ ಆಗದಿರಲು ಬೇರೆಬೇರೆ ಕಾರಣಗಳಿವೆ. ಹುಟ್ಟಿದಂದಿನಿಂದಲೇ ಕೆಲವರು ನಪುಂಸಕರಾಗಿರುತ್ತಾರೆ. ಇನ್ನು ಕೆಲವರು ಬೇರೆಯವರಿಂದ ನಪುಂಸಕರಾಗಿ ಮಾಡಲ್ಪಡುತ್ತಾರೆ. ಬೇರೆ ಕೆಲವರು ಪರಲೋಕರಾಜ್ಯಕ್ಕೋಸ್ಕರ ಮದುವೆಯನ್ನು ತೊರೆದುಬಿಡುತ್ತಾರೆ. ಆದರೆ ಮದುವೆ ಆಗುವಂಥವನು ಮದುವೆ ವಿಷಯವಾದ ಈ ಬೋಧನೆಯನ್ನು ಸ್ವೀಕರಿಸಬೇಕು” ಎಂದು ಉತ್ತರಕೊಟ್ಟನು.
IRVKN
12. ತಾಯಿಯ ಗರ್ಭದಿಂದ ನಪುಂಸಕರಾಗಿ ಹುಟ್ಟಿದವರು ಕೆಲವರು ಇದ್ದಾರೆ ಮತ್ತು ಮನುಷ್ಯರಿಂದ ನಪುಂಸಕರಾಗಿ ಮಾಡಲ್ಪಟ್ಟವರು ಕೆಲವರು ಇದ್ದಾರೆ ಮತ್ತು [* 1 ಕೊರಿ 7:32:] ಪರಲೋಕ ರಾಜ್ಯದ ನಿಮಿತ್ತವಾಗಿ ತಮ್ಮನ್ನು ತಾವೇ ನಪುಂಸಕರಾಗಿ ಮಾಡಿಕೊಂಡವರು ಕೆಲವರು ಇದ್ದಾರೆ. ಈ ಬೋಧನೆಯನ್ನು ಅಂಗೀಕರಿಸಬಲ್ಲವರು ಅಂಗೀಕರಿಸಲಿ” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN