ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
13. ತರುವಾಯ ಆತನು ತನ್ನ ಕೈಗಳನ್ನಿಟ್ಟು ಪ್ರಾರ್ಥಿಸು ವಂತೆ ಕೆಲವರು ಚಿಕ್ಕಮಕ್ಕಳನ್ನು ಆತನ ಬಳಿಗೆ ತಂದರು. ಆಗ ಶಿಷ್ಯರು ಅವರನ್ನು ಗದರಿಸಿದರು.

ERVKN
13. (ಮಾರ್ಕ 10:13-16; ಲೂಕ 18:15-17) ಬಳಿಕ ಜನರು ಯೇಸುವಿನ ಬಳಿಗೆ ಬಂದು ತಮ್ಮ ಚಿಕ್ಕ ಮಕ್ಕಳನ್ನು ತಂದು ಅವರಿಗಾಗಿ ಪ್ರಾರ್ಥಿಸಬೇಕೆಂದು ಆತನನ್ನು ಬೇಡಿಕೊಂಡರು. ಇದನ್ನು ಕಂಡ ಶಿಷ್ಯರು ಚಿಕ್ಕ ಮಕ್ಕಳನ್ನು ಆತನ ಬಳಿಗೆ ತರಕೂಡದೆಂದು ಗದರಿಸಿದರು.

IRVKN
13. (ಮಾರ್ಕ 10:13-16; ಲೂಕ 13:15-17) ಕೆಲವರು ತಮ್ಮ ಚಿಕ್ಕ ಮಕ್ಕಳನ್ನು ಯೇಸುವಿನ ಬಳಿಗೆ ಕರೆತಂದು, ಅವರ ಮೇಲೆ ಆತನು ಕೈಗಳನ್ನಿಟ್ಟು ಪ್ರಾರ್ಥಿಸುವಂತೆ ಕೇಳಿದರು. ಆದರೆ ಶಿಷ್ಯರು ಅವರನ್ನು ಗದರಿಸಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 13 of Total Verses 30
  • ತರುವಾಯ ಆತನು ತನ್ನ ಕೈಗಳನ್ನಿಟ್ಟು ಪ್ರಾರ್ಥಿಸು ವಂತೆ ಕೆಲವರು ಚಿಕ್ಕಮಕ್ಕಳನ್ನು ಆತನ ಬಳಿಗೆ ತಂದರು. ಆಗ ಶಿಷ್ಯರು ಅವರನ್ನು ಗದರಿಸಿದರು.
  • ERVKN

    (ಮಾರ್ಕ 10:13-16; ಲೂಕ 18:15-17) ಬಳಿಕ ಜನರು ಯೇಸುವಿನ ಬಳಿಗೆ ಬಂದು ತಮ್ಮ ಚಿಕ್ಕ ಮಕ್ಕಳನ್ನು ತಂದು ಅವರಿಗಾಗಿ ಪ್ರಾರ್ಥಿಸಬೇಕೆಂದು ಆತನನ್ನು ಬೇಡಿಕೊಂಡರು. ಇದನ್ನು ಕಂಡ ಶಿಷ್ಯರು ಚಿಕ್ಕ ಮಕ್ಕಳನ್ನು ಆತನ ಬಳಿಗೆ ತರಕೂಡದೆಂದು ಗದರಿಸಿದರು.
  • IRVKN

    (ಮಾರ್ಕ 10:13-16; ಲೂಕ 13:15-17) ಕೆಲವರು ತಮ್ಮ ಚಿಕ್ಕ ಮಕ್ಕಳನ್ನು ಯೇಸುವಿನ ಬಳಿಗೆ ಕರೆತಂದು, ಅವರ ಮೇಲೆ ಆತನು ಕೈಗಳನ್ನಿಟ್ಟು ಪ್ರಾರ್ಥಿಸುವಂತೆ ಕೇಳಿದರು. ಆದರೆ ಶಿಷ್ಯರು ಅವರನ್ನು ಗದರಿಸಿದರು.
Total 30 Verses, Current Verse 13 of Total Verses 30
×

Alert

×

kannada Letters Keypad References