KNV
41. ಅವರು ಆತನಿಗೆ--ಅವನು ಆ ದುಷ್ಟ ಮನುಷ್ಯರನು ಕ್ರೂರವಾಗಿ ಸಂಹರಿಸುವನು; ಮತ್ತು ತಕ್ಕಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಒಕ್ಕಲಿಗರಿಗೆ ತನ್ನ ದ್ರಾಕ್ಷೇತೋಟವನ್ನು ವಾರಕ್ಕೆ ಕೊಡುವನು ಎಂದು ಹೇಳಿದರು.
ERVKN
41. ಯೆಹೂದ್ಯ ಯಾಜಕರು ಮತ್ತು ನಾಯಕರು, “ಅವನು ಖಂಡಿತವಾಗಿ ಆ ದುಷ್ಟಜನರನ್ನು ಕೊಂದು ಸುಗ್ಗಿಕಾಲದಲ್ಲಿ ತನ್ನ ಪಾಲನ್ನು ತನಗೆ ಕೊಡುವ ರೈತರಿಗೆ ಅದನ್ನು ಗುತ್ತಿಗೆಗೆ ಕೊಡುತ್ತಾನೆ” ಎಂದು ಹೇಳಿದರು.
IRVKN
41. ಅವರು ಆತನಿಗೆ, “ಆ ಕೆಡುಕರನ್ನು ಕ್ರೂರವಾಗಿ ಸಂಹರಿಸಿ ತಕ್ಕಕಾಲಕ್ಕೆ ಹಣ್ಣುಗಳನ್ನು ತನಗೆ ಸಲ್ಲಿಸುವಂಥ ಬೇರೆ ತೋಟಗಾರರಿಗೆ ತನ್ನ ತೋಟವನ್ನು ಗುತ್ತಿಗೆಗೆ ಕೊಡುವನು” ಎಂದು ಹೇಳಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN