KNV
25. ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ. ಆದರೆ ಅವು ಒಳಗೆ ಸುಲಿಗೆಯಿಂದಲೂ ದುರಾಶೆಯಿಂದಲೂ ತುಂಬಿರುತ್ತವೆ.
ERVKN
25. “ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನೀವು ನಿಮ್ಮ ಪಾತ್ರೆ ಬಟ್ಟಲುಗಳ ಹೊರಭಾಗವನ್ನು ತೊಳೆದು ಸ್ವಚ್ಛಮಾಡುತ್ತೀರಿ. ಆದರೆ ಅವುಗಳ ಒಳಭಾಗವು ಮೋಸದಿಂದಲೂ ನಿಮಗೆ ತೃಪ್ತಿ ನೀಡುವ ಪದಾರ್ಥಗಳಿಂದಲೂ ತುಂಬಿವೆ.
IRVKN
25. “ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪಾತ್ರೆ, ಬಟ್ಟಲು ಇವುಗಳ ಹೊರಭಾಗವನ್ನು ಶುಚಿಮಾಡುತ್ತೀರಿ ಆದರೆ ಅವುಗಳ ಒಳಗೆ ಸುಲಿಗೆಯಿಂದಲೂ, ದುರಾಶೆಯಿಂದಲೂ ತುಂಬಿರುತ್ತವೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN