KNV
3. ಆದದರಿಂದ ಅವರು ನಿಮಗೆ ಹೇಳುವವು ಗಳನ್ನೆಲ್ಲಾ ಕೈಕೊಂಡು ನಡೆಯಿರಿ; ಅವರ ಕ್ರಿಯೆಗಳ ಪ್ರಕಾರ ನೀವು ಮಾಡಬೇಡಿರಿ; ಯಾಕಂದರೆ ಅವರು ಹೇಳುತ್ತಾರೆ, ಮಾಡುವದಿಲ್ಲ.
ERVKN
3. ಆದ್ದರಿಂದ ನೀವು ಅವರಿಗೆ ವಿಧೇಯರಾಗಿರಬೇಕು ಮತ್ತು ಅವರು ಹೇಳಿದ್ದನ್ನೆಲ್ಲ ಕೈಕೊಂಡು ನಡೆಯಬೇಕು. ಆದರೆ ಅವರ ಜೀವಿತಗಳು ಅನುಸರಿಸತಕ್ಕ ಒಳ್ಳೆಯ ಮಾದರಿ ಜೀವಿತಗಳಲ್ಲ. ಅವರು ನಿಮಗೆ ತಿಳಿಸುವಂಥ ಸಂಗತಿಗಳನ್ನು ತಾವೇ ಅನುಸರಿಸುವುದಿಲ್ಲ.
IRVKN
3. ಆದುದರಿಂದ ಅವರು ನಿಮಗೆ ಏನೆಲ್ಲಾ ಆಜ್ಞಾಪಿಸುತ್ತಾರೋ ಅದನ್ನೆಲ್ಲಾ ಕೈಕೊಂಡು ನಡೆಯಿರಿ; ಆದರೆ ಅವರ ಕ್ರಿಯೆಗಳ ಪ್ರಕಾರ ನಡೆಯಬೇಡಿರಿ; ಅವರು ಹೇಳುತ್ತಾರೆಯೇ ಹೊರತು ಅದರಂತೆ ನಡೆಯುವುದಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN