ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
35. ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು.

ERVKN
35. “ಆದ್ದರಿಂದ ಭೂಮಿಯ ಮೇಲೆ ಕೊಲ್ಲಲ್ಪಟ್ಟ ಎಲ್ಲಾ ಸತ್ಪುರುಷರ ಕೊಲೆಯ ಅಪರಾಧಕ್ಕೆ ನೀವು ಗುರಿಯಾಗುವಿರಿ. ಸತ್ಪುರುಷನಾದ ಹೇಬೆಲನನ್ನು ಮೊದಲುಗೊಂಡು ಬರಕೀಯನ ಮಗನಾದ ಜಕರೀಯನನ್ನು ಕೊಂದದ್ದಕ್ಕೆ ನೀವು ಅಪರಾಧಿಗಳಾಗುವಿರಿ. ಜಕರೀಯನು ದೇವಾಲಯಕ್ಕೂ ಯಜ್ಞವೇದಿಕೆಗೂ ನಡುವೆ ಕೊಲ್ಲಲ್ಪಟ್ಟನು.

IRVKN
35. [§ ಆದಿ 4:8; 2 ಪೂರ್ವ 24:20,21; ಪ್ರಕ 18:24] ಹೀಗೆ ನೀತಿವಂತನಾದ ಹೇಬೆಲನ ರಕ್ತವು ಮೊದಲುಗೊಂಡು ನೀವು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಸುರಿಸಿದ ಅಪರಾಧವು ನಿಮ್ಮ ತಲೆಯ ಮೇಲೆ ಬರುವುದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 39 Verses, Current Verse 35 of Total Verses 39
  • ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು.
  • ERVKN

    “ಆದ್ದರಿಂದ ಭೂಮಿಯ ಮೇಲೆ ಕೊಲ್ಲಲ್ಪಟ್ಟ ಎಲ್ಲಾ ಸತ್ಪುರುಷರ ಕೊಲೆಯ ಅಪರಾಧಕ್ಕೆ ನೀವು ಗುರಿಯಾಗುವಿರಿ. ಸತ್ಪುರುಷನಾದ ಹೇಬೆಲನನ್ನು ಮೊದಲುಗೊಂಡು ಬರಕೀಯನ ಮಗನಾದ ಜಕರೀಯನನ್ನು ಕೊಂದದ್ದಕ್ಕೆ ನೀವು ಅಪರಾಧಿಗಳಾಗುವಿರಿ. ಜಕರೀಯನು ದೇವಾಲಯಕ್ಕೂ ಯಜ್ಞವೇದಿಕೆಗೂ ನಡುವೆ ಕೊಲ್ಲಲ್ಪಟ್ಟನು.
  • IRVKN

    § ಆದಿ 4:8; 2 ಪೂರ್ವ 24:20,21; ಪ್ರಕ 18:24 ಹೀಗೆ ನೀತಿವಂತನಾದ ಹೇಬೆಲನ ರಕ್ತವು ಮೊದಲುಗೊಂಡು ನೀವು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಸುರಿಸಿದ ಅಪರಾಧವು ನಿಮ್ಮ ತಲೆಯ ಮೇಲೆ ಬರುವುದು.
Total 39 Verses, Current Verse 35 of Total Verses 39
×

Alert

×

kannada Letters Keypad References