ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
42. ತಿರಿಗಿ ಆತನು ಎರಡನೆಯ ಸಾರಿ ಹೋಗಿ ಪ್ರಾರ್ಥಿಸುತ್ತಾ--ಓ ನನ್ನ ತಂದೆಯೇ, ನಾನು ಈ ಪಾತ್ರೆಯಲ್ಲಿ ಕುಡಿಯದ ಹೊರತು ಇದು ನನ್ನನ್ನು ಬಿಟ್ಟು ಹೋಗಕೂಡದಾಗಿದ್ದರೆ ನಿನ್ನ ಚಿತ್ತವೇ ಆಗಲಿ ಅಂದನು.

ERVKN
42. ಯೇಸು ಎರಡನೆಯ ಸಾರಿ ಸ್ಪಲ್ಪದೂರ ಹೋಗಿ ಪ್ರಾರ್ಥಿಸುತ್ತಾ, “ನನ್ನ ತಂದೆಯೇ, ಸಂಕಟದ ಈ ಪಾತ್ರೆಯನ್ನು ನನ್ನಿಂದ ತೆಗೆದುಕೊಳ್ಳಲು ಸಾಧ್ಯವಿಲ್ಲದಿದ್ದರೆ ಮತ್ತು ನಾನು ಅದನ್ನು ನೆರವೇರಿಸಲೇಬೇಕಿದ್ದರೆ, ನಿನ್ನ ಇಷ್ಟದಂತೆಯೇ ಆಗಲಿ” ಎಂದನು.

IRVKN
42. ತಿರುಗಿ ಎರಡನೇ ಸಾರಿ ಹೋಗಿ, “ನನ್ನ ತಂದೆಯೇ, ನಾನು ಕುಡಿಯದ ಹೊರತು ಈ ಪಾತ್ರೆ ಬಿಟ್ಟುಹೋಗಲಾರದು ಎಂದಿದ್ದರೆ ನಿನ್ನ ಚಿತ್ತದಂತೆಯೇ ಆಗಲಿ” ಎಂದು ದೇವರನ್ನು ಪ್ರಾರ್ಥಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 75 Verses, Current Verse 42 of Total Verses 75
  • ತಿರಿಗಿ ಆತನು ಎರಡನೆಯ ಸಾರಿ ಹೋಗಿ ಪ್ರಾರ್ಥಿಸುತ್ತಾ--ಓ ನನ್ನ ತಂದೆಯೇ, ನಾನು ಈ ಪಾತ್ರೆಯಲ್ಲಿ ಕುಡಿಯದ ಹೊರತು ಇದು ನನ್ನನ್ನು ಬಿಟ್ಟು ಹೋಗಕೂಡದಾಗಿದ್ದರೆ ನಿನ್ನ ಚಿತ್ತವೇ ಆಗಲಿ ಅಂದನು.
  • ERVKN

    ಯೇಸು ಎರಡನೆಯ ಸಾರಿ ಸ್ಪಲ್ಪದೂರ ಹೋಗಿ ಪ್ರಾರ್ಥಿಸುತ್ತಾ, “ನನ್ನ ತಂದೆಯೇ, ಸಂಕಟದ ಈ ಪಾತ್ರೆಯನ್ನು ನನ್ನಿಂದ ತೆಗೆದುಕೊಳ್ಳಲು ಸಾಧ್ಯವಿಲ್ಲದಿದ್ದರೆ ಮತ್ತು ನಾನು ಅದನ್ನು ನೆರವೇರಿಸಲೇಬೇಕಿದ್ದರೆ, ನಿನ್ನ ಇಷ್ಟದಂತೆಯೇ ಆಗಲಿ” ಎಂದನು.
  • IRVKN

    ತಿರುಗಿ ಎರಡನೇ ಸಾರಿ ಹೋಗಿ, “ನನ್ನ ತಂದೆಯೇ, ನಾನು ಕುಡಿಯದ ಹೊರತು ಈ ಪಾತ್ರೆ ಬಿಟ್ಟುಹೋಗಲಾರದು ಎಂದಿದ್ದರೆ ನಿನ್ನ ಚಿತ್ತದಂತೆಯೇ ಆಗಲಿ” ಎಂದು ದೇವರನ್ನು ಪ್ರಾರ್ಥಿಸಿದನು.
Total 75 Verses, Current Verse 42 of Total Verses 75
×

Alert

×

kannada Letters Keypad References