KNV
56. ಆದರೆ ಪ್ರವಾದಿಗಳ ಬರಹಗಳು ನೆರವೇರುವಂತೆ ಇದೆಲ್ಲಾ ಆಯಿತು ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.
ERVKN
56. ಆದರೆ ಪ್ರವಾದಿಗಳು ಬರೆದಿರುವುದೆಲ್ಲಾ ನೆರವೇರುವುದಕ್ಕಾಗಿ ಇದೆಲ್ಲಾ ಆಯಿತು” ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು. (ಮಾರ್ಕ 14:53-65; ಲೂಕ 22:54-55, 63-71; ಯೋಹಾನ 18:13-14, 19-24)
IRVKN
56. ಆದರೆ ಪ್ರವಾದಿಗಳು ಬರೆದ ವಚನಗಳು ನೆರವೇರುವಂತೆ ಇದೆಲ್ಲಾ ಆಯಿತು” ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN